ಪೌರ ಕಾರ್ಮಿಕರಿಗೆ ತರಕಾರಿ ಕಿಟ್ ವಿತರಣೆ
Team Udayavani, May 4, 2020, 12:48 PM IST
ಮಸ್ಕಿ: ಅಭಿನಂದನ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಪೌರ ಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್ ಹಾಗೂ ತರಕಾರಿ ವಿತರಿಸಲಾಯಿತು.
ಮಸ್ಕಿ: ಕಾರ್ಮಿಕರ ದಿನಾಚರಣೆ ಅಂಗವಾಗಿ ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪದ ಆವರಣದಲ್ಲಿ ಅಭಿನಂದನ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಪೌರ ಕಾರ್ಮಿಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಲಾಯಿತು.
ಸಂಸ್ಥೆ ಕಾರ್ಯದರ್ಶಿ ರಾಮಣ್ಣ ಹಂಪರಗುಂದಿ, ತಾಲೂಕು ವೈದ್ಯಾಧಿಕಾರಿ ನಾಗರಾಜ ಚೌಶೆಟ್ಟಿ, ಪುರಸಭೆ ಅಧಿಕಾರಿ ನಾಗರಾಜ, ಪ್ರಕಾಶ ಶೇಟ, ಸಿದ್ದರೆಡ್ಡಿ ಗಿಣಿವಾರ, ಸಂಸ್ಥೆ ಅಧ್ಯಕ್ಷ ಅಮರಪ್ಪ ಹಂಪರಗುಂದಿ, ಬಸವರಾಜ ನಾಯಕ, ಜಿ.ಎಸ್. ಆನಂದ, ಶೃತಿ ಹಂಪರಗುಂದಿ, ವಿಜಯಕುಮಾರ, ಅಮಿತ್, ರೇಣುಕಾ, ಮೇಘನಾ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.