ಪೇಜಾವರಶ್ರೀ ಆರೋಗ್ಯಕ್ಕೆ ಮುಸ್ಲಿಮರ ಪ್ರಾರ್ಥನೆ

Team Udayavani, Dec 24, 2019, 12:32 PM IST

vp-tdy-02

ವಿಜಯಪುರ: ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಶೀಘ್ರ ಗುಣಮುಖರಾಗಲಿ ಎಂದು ವಿಜಯಪುರ ನಗರದಲ್ಲಿ ಮುಸ್ಲಿಂ ಸಮುದಾಯದವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸೋಮವಾರ ನಗರದ ಮನಗೂಳಿ ಅಗಸಿ ಬಳಿ ಇರುವ ಹಜರತ್‌ ಮರ್ತೂಜಾ ಖಾದ್ರಿ ದರ್ಗಾದಲ್ಲಿ ಪವಿತ್ರ ಹೂಗಳ ಚಾದರ ಸಮರ್ಪಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಶ್ರೀಗಳ ಸಾಮಾಜಿಕ ಸೇವೆ ಅದರಲ್ಲೂ ವಿಜಯಪುರ ಜಿಲ್ಲೆಯಲ್ಲಿ ಮಾಡಿರುವ ಸಮಾಜಮುಖೀ ಕಾರ್ಯಕ್ರಮಗಳನ್ನು ಸ್ಮರಿಸಿದ ಮುಸ್ಲಿಂ ಸಮುದಾಯದವರು, ಧಾರ್ಮಿಕ ಕಾರ್ಯಗಳ ಜತೆ ಸಾಮಾಜಿಕ ಕಾರ್ಯಗಳ ಮೂಲಕ ವಿಜಯಪುರ ಜಿಲ್ಲೆಯಲ್ಲಿ ಸಮಾಜಮುಖೀ ಸೇವೆ ಮಾಡುವಲ್ಲಿ ಶ್ರೀಗಳ ಪರಿಶ್ರಮವಿದೆ. ಭೂಕಂಪ, ನೆರೆ ಹಾವಳಿ, ಭೀಕರ ಬರ ಹೀಗೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ನೆರವಿಗೆ ಧಾವಿಸಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ ಎಂದು ಸ್ಮರಿಸಿದರು. ಇನಾಯತ್‌ ರೋಜೆವಾಲೆ, ಯಾಸೀನ್‌ ಜವಳಿ, ಅಸ್ಲಂ ಸೈಯದ್‌ ಅಮೀನ್‌, ಇಬ್ರಾಹಿಂ ಜವಳಿ, ಭಾಷಾ ಅತ್ತಾರ, ರೂಹ್‌ ಉಲ್ಲಾ ಮುಲ್ಲಾ, ರಫೀಕ್‌ ಗೌರ, ಮೊಹಸೀನ್‌ , ಬಾಷಾ ರೋಜಿಂದಾರ ಇದ್ದರು.

ಟಾಪ್ ನ್ಯೂಸ್

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.