ಕೋವಿಡ್ ವಾರಿಯರ್ಸ್‌ಗಳಿಗೆ ಸನ್ಮಾನ

Team Udayavani, Jun 26, 2020, 6:26 PM IST

26-June-27

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನಾಲತವಾಡ: ಪಟ್ಟಣದ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ ವತಿಯಿಂದ ಕೋವಿಡ್ ವಾರಿಯರ್ಸ್‌ಗಳಾದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಆಶಾ ಕಾರ್ಯಕರ್ತೆಯರು, ಪತ್ರಕರ್ತರು ಮತ್ತು ಪೊಲೀಸ್‌ ಇಲಾಖೆ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

ಈ ವೇಳೆ ಬ್ಯಾಂಕ್‌ ಅಧ್ಯಕ್ಷ ಎಂ.ಎಸ್‌. ಪಾಟೀಲ ಮಾತನಾಡಿ, ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಗಲಿರುಳು ಸೇವೆ ಸಲ್ಲಿಸಿದ ಇವರ ಕಾರ್ಯ ನಿಜಕ್ಕೂ ಪ್ರಶಂಸೆಗೆ ಕಾರಣವಾಗಿದೆ. ಆದ್ದರಿಂದ ಅವರಿಗೆ ನಮ್ಮ ಬ್ಯಾಂಕ್‌ ವತಿಯಿಂದ ವಿಶೇಷವಾಗಿ ಸನ್ಮಾನಿಸಿದ್ದೇವೆ ಎಂದರು. ನಿರ್ದೇಶಕ ಬಸವರಾಜ ತಿರುಮುಖೀ ಹಾಗೂ ನಿವೃತ್ತ ಶಿಕ್ಷಕ ಎ.ಎಸ್‌. ಪಟ್ಟಣಶೆಟ್ಟಿ ಮಾತನಾಡಿದರು.

ಸನ್ಮಾನ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿ ಕಾರಿ ಸಿ.ಬಿ. ವಿರಕ್ತಮಠ, ಆಶಾ ಕಾರ್ಯಕರ್ತೆಯರು, ಎಎಸ್‌ಐ ಎಸ್‌.ಬಿ. ನ್ಯಾಮಣ್ಣನವರ, ಹವಾಲ್ದಾರರಾದ ಎ.ವೈ. ಸಾಲಿ, ಪಾಟೀಲ, ಗೆಣ್ಣೂರ, ಪತ್ರಕರ್ತರಾದ ಕಾಶೀನಾಥ ಬಿರಾದಾರ, ಮಾಂತೇಶ ನೂಲಿನವರ, ಯೂನುಸ್‌ ಮೂಲಿಮನಿ ಅವರನ್ನು ಗೌರವಿಸಲಾಯಿತು.

ಈ ವೇಳೆ ಸಹಕಾರ ಸಂಘದ ತಾಲೂಕು ನಿರೀಕ್ಷಕ ಸಂತೋಷ ಇಲಕಲ್‌, ಬ್ಯಾಂಕಿನ ಅಧ್ಯಕ್ಷ ಎಂ.ಎಸ್‌. ಪಾಟೀಲ, ಉಪಾಧ್ಯಕ್ಷ ಎಂ.ಬಿ. ಅಂಗಡಿ, ಬಿ.ಎಂ.ಇಲಕಲ್‌, ಬಸಣ್ಣ ವಡಗೇರಿ, ಸಿದ್ರಾಮಪ್ಪ ಹಂಪನಗೌಡ್ರ, ನಂದಪ್ಪ ಗಂಗನಗೌಡರ, ಕೆ.ಆರ್‌. ಎತ್ತಿನಮನಿ, ಬಸವರಾಜ ತಿರುಮುಖೀ, ಶ್ರೀದೇವಿ ಹುಮನಾಬಾದ, ಲಕ್ಷ್ಮೀ ಹಂಪನಗೌಡ್ರ, ಸುಭಾಸ ಡಿಗ್ಗಿ, ಈಶ್ವರಪ್ಪ ಚಿನಿವಾರ, ಬಾಲಪ್ಪ ಹಟ್ಟಿ, ಸೀಮಾ ಮಣ್ಣೂರ, ಮಲ್ಲಿಕಾರ್ಜುನ ಕಂಠಿ, ನಾಗರಾಜ ಗಂಗನಗೌಡರ ಇದ್ದರು.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.