ನಾಲತವಾಡ: ಸಹಕಾರಿ ಬ್ಯಾಂಕಿನಲ್ಲಿ ಉಬ್ಬು ಕೆತ್ತನೆ ಮೂಲಕ ಶರಣ ವೀರೇಶ್ವರರ ಚಿತ್ರ ರಚನೆ

Team Udayavani, Jun 3, 2022, 3:14 PM IST

1-gg

ನಾಲತವಾಡ: ಸ್ಥಳಿಯ ಶ್ರೀ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕಿನಲ್ಲಿ ಮಹಾ ಶಿವಶರಣ ವೀರೇಶ್ವರರ ಭಾವಚಿತ್ರವನ್ನು ಉಬ್ಬು ಕೆತ್ತನೆಯ ಮೂಲಕ ವಿಶಿಷ್ಟವಾಗಿ ರಚನೆ ಮಾಡಲಾಗಿದೆ.  ವಿಶಿಷ್ಟ ರೀತಿಯ ಕಲಾಕೃತಿಗೆ ಬ್ಯಾಂಕಿಗೆ ಬಂದ ಎಲ್ಲ ಗ್ರಾಹಕರು ಈ  ಮಾರು ಹೋಗುತಿದ್ದಾರೆ.

ವೀರೇಶ್ವರ ಶರಣರ ಭಾವಿಚಿತ್ರವನ್ನು ವಿಶಿಷ್ಟವಾಗಿ ನಿರ್ಮಾಣ ಮಾಡಲು ಆಡಳಿತ ಮಂಡಳಿ ನಿರ್ಧಾರ ಮಾಡಿದಾಗ ಯಾವ ರೀತಿ ಮಾಡಬೇಕು ಎಂದು ಹಲವಾರು ಕಡೆ ವಿಚಾರಣೆ ಮಾಡಿದೆ ನಂತರ ಉಬ್ಬು ಕೆತ್ತನೆಯಲ್ಲಿ ನಿರ್ಮಾಣ ಮಾಡಿದರೆ ಅದ್ಬುತ್‌ವಾಗಿ ಮೂಡಿಬರುತ್ತೇ ಎಂದು ತಿಳಿದಾಗ ಡಾವಣಗೇರೆ ಜಿಲ್ಲೆಯ ನಿವಾಸಿ ಸಿ.ಎನ್.ಗಂಗಾ ಎಂಬ ಕಲಾವಿದನನ್ನು ಸಂಪರ್ಕಿಸಿ ಅವರಿಂದ ಚಿತ್ರ ರಚನೆ ಮಾಡಿಸಿದೆವು ಅವರ ಕಲಾಕೃತಿಯಲ್ಲಿ ಈ ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಇನ್ನು ಈ ಕಲಾವಿದ ಪ್ಯಾರಿಸ್ ದೇಶದಲ್ಲಿ ಸಹ ತನ್ನ ಕಲೆಯಿಂದ ಚಿತ್ರವನ್ನು ಕೆತ್ತನೆ ಮಾಡಿದ್ದಾನೆ ಎಂಬ ವಿಷಯ ಗಮನಾರ್ಥವಾಗಿದೆ. ಕೆತ್ತನೆ ಮಾಡಿದ ವೀರೇಶ್ವರ ಶರಣರ ಚಿತ್ರವನ್ನು ಮಹಾರಾಷ್ಟ್ರದ ವಿಟ್ಠಲ ಚವ್ಹಾಣ ಅವರು ಬಣ್ಣವನ್ನು ಹಚ್ಚಿದ್ದಾರೆ. ಈ ಅದ್ಬುತ  ಕಲಾಕೃತಿ ಮೂಡಿಬರಲು ಒಟ್ಟು 50 ಸಾವಿರ ರೂಪಾಯಿ ವೆಚ್ಚವಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ ತಿಳಿಸಿದ್ದಾರೆ.

ಮಾಹಾ ಶಿವಶರಣ ಶ್ರೀ ವೀರೇಶ್ವರ ಶರಣರ ಭಾವಚಿತ್ರವನ್ನು ಅದ್ಬುತ್‌ವಾಗಿ ಕಲಾವಿದ ರಚನೆ ಮಾಡಿದ್ದಾರೆ. ಬ್ಯಾಂಕಿಗೆ ಬಂದ ಎಲ್ಲ ಗ್ರಾಹಕರು ಈ ಚಿತ್ರವನ್ನು ಕಂಡು ಬಹಳ ಮೆಚ್ಚುಗೆ ವ್ಯಕ್ತ ಪಡಿಸುತಿದ್ದಾರೆ ಚಿತ್ರವನ್ನು ನೋಡಿದರೆ ಅಲ್ಲೆ ನೋಡುತ್ತ ನಿಲ್ಲುವ ಹಾಗೆ ಮನಸ್ಸು ಬರುತ್ತೆ ಅಷ್ಟು ಅದ್ಭುತವಾಗಿ ಮೂಡಿಬಂದಿದೆ ಎಂದು ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಮ್.ಎಸ್.ಪಾಟೀಲ ತಿಳಿಸಿದರು.

ನಾಲತವಾಡ ಪಟ್ಟಣದಲ್ಲಿ ಶ್ರೀ ವೀರೇಶ್ವರ ಶರಣರ ಮಠ ಇದೇ ಆ ಮಠದ ಹೆಸರಿನಲ್ಲಿ ಇ ಬ್ಯಾಂಕನ್ನು ತೆಗೆದು ಬಹಳ ದೂಡ ಪ್ರಮಾಣದಲ್ಲಿ ಬೆಳೆಸಿದ್ದಾರೆ. ಅದ್ದಕೆ ಬ್ಯಾಂಕಿನ ಒಳಗೆ ಇ ವೀರೇಶ್ವರ ಭಾವಚಿತ್ರವನ್ನು ಕೆತ್ತನೆ ಮಾಡಿಸಿದ್ದಾರೆ ಬ್ಯಾಂಕಿನ ಒಳಗೆ ಬಂತ ತಕ್ಷಣವೇ ಕಾಣುವುದು ಶ್ರೀ ಶರಣರ ಭಾವಚಿತ್ರ . ಬಂದ ಗ್ರಾಹಕರು ಹಾಗೂ ಸಿಬ್ಬಂದಿ ಅವರು ಬ್ಯಾಂಕಿನ ಅಧ್ಯಕ್ಷರು ಸದಸ್ಯರು ಕೈಮುಗಿದು ನಂತರ ಅವರ ಅವರ ಕೆಲಸವನ್ನು ಮಾಡುತ್ತಾರೆ.

ಕಾಶಿನಾಥ ಬಿರಾದಾರ

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.