ನಂದಿಧ್ವಜ ಮೆರವಣಿಗೆ-ಸಿದ್ದೇಶ್ವರ ಜಾತ್ರೆಗೆ ವಿಧ್ಯುಕ್ತ ಚಾಲನೆ
Team Udayavani, Jan 12, 2018, 12:06 PM IST
ವಿಜಯಪುರ: ಶತಮಾನೋತ್ಸವದ ಸಂಭ್ರಮದಲ್ಲಿರುವ ಐತಿಹಾಸಿಕ ವಿಜಯಪುರ ಮಹಾನಗರದ ಆರಾಧ್ಯ ದೈವ ಶ್ರೀಸಿದ್ಧೇಶ್ವರ ಏಳುದಿನಗಳ ನಮ್ಮೂರ ಜಾತ್ರೆಗೆ ಗುರುವಾರ ಅಧಿಕೃತ ಚಾಲನೆ ದೊರೆತಿದೆ. ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ, ಮೇಲ್ಮನೆ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರು, ಗೋಮಾತೆಗೆ ಪೂಜೆ ಸಲ್ಲಿಸಿ ನಂದಿಧ್ವಜಕ್ಕೆ ಚಾಲನೆ ನೀಡಿದರು. ಸಿದ್ದೇಶ್ವರ ಜಾತ್ರೆಯಿಂದ ಆರಂಭಗೊಂಡ ನಂದಿಧ್ವಜಗಳ ಮೆರವಣಿಗೆ ದೇವಸ್ಥಾನದಿಂದ ಮಂಗಲವಾದ್ಯಗಳೊಂದಿಗೆ ಸಾಗಿ ಚತುರ್ಮುಖ ಗಣಪತಿ ದೇವಾಲಯದಲ್ಲಿ ವಿಘ್ನೇಶನಿಗೆ ಪೂಜೆ ಸಲ್ಲಿಸಿ ಮರಳಿ ಸಿದ್ದೇಶ್ವರ ದೇವಸ್ಥಾನಕ್ಕೆ ತಲುಪಿತು.
ಮಹಾನಗರ ಪಾಲಿಕೆ ಆಯುಕ್ತ ಹರ್ಷ ಶಟ್ಟಿ, ಸಿದ್ಧೇಶ್ವರ ಸಂಸ್ಥೆ ಪ್ರಮುಖರಾದ ಸಂ.ಗು.ಸಜ್ಜನ, ಬಸಯ್ಯ ಹಿರೇಮಠ, ಸದಾನಂದ ದೇಸಾಯಿ, ಶಂಕರಗೌಡ ಪಾಟೀಲ, ಚಿದಾನಂದ ಇಟ್ಟಂಗಿ, ಶಶಿಧರ ಹಕ್ಕಾಪಕ್ಕಿ, ಶಿವಾನಂದ ನೀಲಾ, ಎಂ.ಎಸ್.ಕರಡಿ, ವಿಜಯಕುಮಾರ ಡೋಣಿ, ಬಸವರಾಜ ಗಣಿ, ನಿಂಗೊಂಡಪ್ಪ ಗೋಲಾಯಿ, ಬಸವರಾಜ ಸುಗೂರ, ಮಲ್ಲಿಕಾರ್ಜುನ ಸಜ್ಜನ, ಎಂ.ಜಿ. ಪಾಟೀಲ, ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ಎಸ್.ಎಚ್. ನಾಡಗೌಡ, ಕಾರ್ಯಾಧ್ಯಕ್ಷ ಗುರು ಗಚ್ಚಿನಮಠ, ಸದಾಶಿವ ಗುಡ್ಡೋಡಗಿ, ಗೌರವಾಧ್ಯಕ್ಷ ಮಹಾದೇವ ಹತ್ತಿಕಾಳ, ಮಲ್ಲೇಶಪ್ಪ ಗಣಿಯಾರ, ಚಂದು
ಹುಂಡೆಕಾರ, ಸಾಯಿಬಣ್ಣ ಭೋವಿ, ಯಮನಪ್ಪ ಚರ್ಚನಕಲ್ಲ, ನಾಗಪ್ಪ ಗುಗ್ಗರಿ, ಕಿರಣ ಉಳ್ಳಾಗಡ್ಡಿ ಇತರರು ಇದರಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ
Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.