ನಿರಂತರ ಮಳೆ: ಜಲಾಶಯಗಳಿಗೆ ಒಳ ಹರಿವು ಹೆಚ್ಚಳ- ಕೃಷ್ಣೆಗೆ ಹರಿಯುತ್ತಿದೆ ಲಕ್ಷ ಕ್ಯೂಸೆಕ್ ನೀರು

Team Udayavani, Sep 26, 2020, 11:56 AM IST

ನಿರಂತರ ಮಳೆ: ಜಲಾಶಯಗಳಿಗೆ ಒಳ ಹರಿವು ಹೆಚ್ಚಳ- ಕೃಷ್ಣೆ ಹರಿಯುತ್ತಿದೆ ಲಕ್ಷ ಕ್ಯೂಸೆಕ್ ನೀರು

ವಿಜಯಪುರ: ಜಿಲ್ಲೆಯಲ್ಲಿ ಕಳೆದ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ಹಳ್ಳಗಳು ತುಂಬಿ ಹರಿಯುತ್ತಿದ್ದು,‌ ಕೃಷ್ಣಾ ನದಿಯೂ ಮೈದುಂಬಿ ಹರಿಯುತ್ತಿದೆ.

ಕೃಷ್ಣಾ ನದಿಗೆ ಆಲಮಟ್ಟಿ ಬಳಿ ನಿರ್ಮಿಸಿರುವ ಲಾಲ ಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ 52 ಕ್ಯೂಸೆಕ್ ಒಳಹರಿದ್ದು, ಜಿಲ್ಲೆಯ ಮಳೆ ನೀರು ಸೇರಿ ನದಿಪಾತ್ರದಲ್ಲಿ ಒತ್ತಡ ಹಚ್ಚಿದ್ದ, 82 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ನದಿಗೆ ಹರಿಸಲಾಗುತ್ತಿದೆ.

ಮತ್ತೊಂದೆಡೆ ನಾರಾಯಣಪುರ ಬಸವ ಸಾಗರ ಜಲಾಶಯಕ್ಕೆ 90 ಸಾವಿರ ಕ್ಯೂಸೆಕ್ ಒಳ ಹರಿವಿದ್ದು, ಮಳೆ ನೀರು ಸೇರಿ ಜಲಾಶಯ ಮತ್ತೊಮ್ಮೆ ಭರ್ತಿಯಾಗಿದೆ. ಹೀಗಾಗಿ ಜಲಾಶಯದ  16 ಗೇಟ್ ಮೂಲಕ 98,800 ಸಾವಿರ ಕ್ಯೂಸೆಕ್ ನೀರನ್ನು ನದಿಗೆ‌ ಹರಿಸಲಾಗುತ್ತಿದೆ.

ಟಾಪ್ ನ್ಯೂಸ್

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.