ಸದ್ಬಳಕೆಯಾಗಲಿ ನರೇಗಾ ಅನುದಾನ

Team Udayavani, Feb 5, 2022, 5:25 PM IST

27narega

ವಿಜಯಪುರ: ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಅಕುಶಲ ಮತ್ತು ಅರೆಕುಶಲ ಕೂಲಿಕಾರರಿಗೆ ವರದಾನವಾಗಿದೆ. ಈ ಹಿಂದೆ ಬಡ ಜನತೆ ಬೇರೆ ಬೇರೆ ರಾಜ್ಯಗಳಿಗೆ ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದ ವ್ಯವಸ್ಥೆಗೆ ಮನರೇಗಾ ಕಡಿವಾಣ ಹಾಕಿದೆ ಎಂದು ಬಬಲೇಶ್ವರ ತಾಪಂ ಇಒ ಜುಬೇರ್‌ ಅಹ್ಮದ್‌ ಪಠಾಣ ಹೇಳಿದರು.

ಬಬಲೇಶ್ವರ ತಾಪಂ, ನಿಡೋಣಿ ಗ್ರಾಪಂ ಸಹಯೋಗದಲ್ಲಿ ನರೇಗಾ ದಿನಾಚರಣೆ ಅಂಗವಾಗಿ ನಿಡೋಣಿ ಸರ್ಕಾರಿ ಉರ್ದು ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮನರೇಗಾ ಯೋಜನೆಯಿಂದ ಗ್ರಾಮೀಣ ಜನರು ಸ್ಥಳಿಯವಾಗಿ 100 ದಿನಗಳಕಾಲ ಪ್ರತಿ ಕುಟುಂಬಕ್ಕೆ ಉದ್ಯೋಗ ಭದ್ರತೆ ಒದಗಿಸುವ ಕಾರ್ಯ ನಡೆಯುತ್ತಿದೆ. ಇದರಿಂದ ಉದ್ಯೋಗ ಅರಸಿ ಹಳ್ಳಿಯ ಜನರು ದೂರದ ಊರುಗಳಿಗೆ ಗುಳೆ ಹೋಗುವ ಅಗತ್ಯವಿಲ್ಲ ಎಂದರು.

ಸದರಿ ಯೋಜನೆ ಅಡಿಯಲ್ಲಿ ಶಾಲಾ ಅಭಿವೃದ್ದಿಗೆ ಅಪರಿಮಿತ ಅನುದಾನವಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್‌ ನಿರ್ಮಾಣ, ಆಟದ ಮೈದಾನ ಅಭಿವೃದ್ಧಿ, ಶೌಚಾಲಯ ನಿರ್ಮಾಣ, ಸಸಿ ನೆಡುವುದು, ಅಡುಗೆ ಕೋಣೆ, ಮಳೆ ನೀರಿನ ಕೊಯ್ಲು ಮಾಡುವ ಮೂಲಕ ಸರ್ವಾಂಗೀಣ ಅಭಿವೃದ್ದಿಗೆ ನರೇಗಾ ಸಹಕಾರಿಯಾಗಿದೆ ಎಂದರು.

ಗ್ರಾಪಂ ಅಧ್ಯಕ್ಷೆ ದ್ರಾಕ್ಷಾಯಿಣಿ ಶಹಾಪುರ ಮಾತನಾಡಿ, ಮನರೇಗಾ ಯೋಜನೆಯಿಂದ ನಮ್ಮ ಗ್ರಾಮ ಪಂಚಾಯತ್‌ ಎರಡು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿದೆ. ನಮ್ಮ ಗ್ರಾಮದಲ್ಲಿ ಸರ್ಕಾರಿ ಶಾಲೆಗಳ ಕಾಂಪೌಂಡ್‌ ನಿರ್ಮಾಣ, ಕಲ್ಯಾಣಿ ಕಾಮಗಾರಿ, ತೆರೆದ ಬಾವಿ, ಸ್ಮಶಾನ ಅಭಿವೃದ್ಧಿ ಕಾಮಗಾರಿಗಳು, ಚೆಕ್‌ ಡ್ಯಾಂ ಅರಣ್ಯೀಕರಣ ತೊಟದ ರಸ್ತೆ ನಿರ್ಮಾಣ ಕಾಮಗಾರಿ ನರೇಗಾ ಯೋಜನೆಯಿಂದ ಅಭಿವೃದ್ದಿ ಮಾಡಿದ್ದು ಗ್ರಾಮದ ಸರ್ವಾಂಗಿಣ ಅವೃದ್ಧಿಗೆ ಪೂರಕವಾಗಿದೆ ಎಂದು ತಿಳಿಸಿದರು.

ಪಿಡಿಒ ಬಿ.ಎಚ್‌. ಮುಜಾವರ ಮಾತನಾಡಿದರು. ರವಿ ಮಾಸರೆಡ್ಡಿ, ಭಾರತಿ ಹೀರೆಮಠ, ಮದರಸಾಬ್‌ ಇನಾಮದಾರ, ರೇಣುಕಾ ರಸಾಳಕರ, ಸವಿತಾ ತಳವಾರ, ಮಹೇಶ ಕಗ್ಗೋಡದವರ, ಅಶೋಕ ಕೋಟ್ಯಾಳ, ರೇಖಾ ಪಾಟೀಲ, ಗೀತಾ, ರೂಪಾ ಇದ್ದರು.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.