Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ
Team Udayavani, Sep 20, 2023, 5:07 PM IST
ವಿಜಯಪುರ: ತಮಿಳುನಾಡಿನ ಚೆನ್ನೈನಲ್ಲಿ ಸೆ.22 ರಿಂದ ಆರಂಭಗೊಳ್ಳಲಿರುವ ರಾಷ್ಟ್ರ ಮಟ್ಟದ ಗಾಲಿ ಕುರ್ಚಿ ಕ್ರಿಕೆಟ್ ಪಂದ್ಯಾಗಳಿಗೆ ಕರ್ನಾಟಕ ರಾಜ್ಯ ತಂಡದ ನಾಯಕರಾಗಿ ವಿಜಯಪುರ ಜಿಲ್ಲೆಯ ಮಹೇಶ ತೋಟದ ಆಯ್ಕೆಯಾಗಿದ್ದಾರೆ.
ಸೆ.24 ರ ವರೆಗೆ ಚೆನ್ನೈನಲ್ಲಿ ನಡೆಯಲಿರುವ ಗಾಲಿ ಕುರ್ಚಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ದೇಶ 6 ರಾಜ್ಯಗಳ ತಂಡಗಳು ಪಾಲ್ಗೊಳ್ಳಲಿದ್ದು, ವಿಜಯಪುರ ಜಿಲ್ಲೆಯ ಮಹೇಶ ತೋಟದ ಕರ್ನಾಟಕ ವ್ಹಿಲ್‍ಚೇರ ತಂಡಕ್ಕೆ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಬಸವನಬಾಗೇವಾಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜವಳಿ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ, ಮಹಾನಗರ ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ, ಮನಗೂಳಿಯ ಅಪ್ಪುಗೌಡ ಪಾಟೀಲ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಜಶೇಖರ ಪೈವಾಡಿ, ಪ್ರಶಾಂತ ದೇಶಪಾಂಡೆ ಸೇರಿದಂತೆ ಇತರರು ಮಹೇಶ ಅವರನ್ನು ಅಭಿನಂದಿಸಿದ್ದಾರೆ. ಅಲ್ಲದೇ ನಾಯಕತ್ವದಲ್ಲಿ ರಾಜ್ಯ ತಂಡ ಚಾಂಪೀಯನ್ ತಂಡವಾಗಿ ಹೊರ ಹೊಮ್ಮಲಿ ಎಂದು ಹಾರೈಸಿದ್ದಾರೆ.
ಇದನ್ನೂ ಓದಿ : Rambo Circus ; ಮಂಗಳೂರಿನಲ್ಲಿ ನಾಳೆಯಿಂದ ಆರಂಭ: ಬೆರಗುಗೊಳಿಸುವ ಪ್ರದರ್ಶನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.