ಕಾಲುವೆ ಪಕ್ಕದಲ್ಲಿ ನವಜಾತ ಹೆಣ್ಣುಶಿಶು ಪತ್ತೆ!
Team Udayavani, Jan 20, 2022, 4:52 PM IST
ವಿಜಯಪುರ: ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರು ಗ್ರಾಮದ ಕಾಲುವೆ ಬಳಿ ಬಟ್ಟೆಯಲ್ಲಿ ಸುತ್ತಿಟ್ಟು, ಮುಚ್ಚಿ ಎಸೆದಿರುವ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ.
ನವಜಾತ ಹೆಣ್ಣು ಶಿಶುವನ್ನು ಹೆತ್ತವರು ಕಾಲುವೆ ಬಳಿ ಎಸೆದು ಹೋಗಿದ್ದು, ಕಾಲುವೆ ಬಳಿ ನಡೆದುಕೊಂಡು ಹೋಗುತ್ತಿದ್ದ ಶಿವಣ್ಣ ಪಡಶೆಟ್ಟಿ ಎಂಬುವವರ ಮಗು ಅಳುವುದನ್ನು ಕೇಳಿ ಹತ್ತಿರ ಹೋಗಿ ನೋಡಿದ್ದಾರೆ. ನವಜಾತ ಶಿಶು ಅನಾಥವಾಗಿ ಬಿದ್ದಿರುವುದನ್ನು ಕಂಡು ಸ್ಥಳೀಯರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಗುವನ್ನು ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಇದನ್ನೂ ಓದಿ:ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ
ಮತ್ತೊಂದೆಡೆ ತಾಳಿಕೋಟಿ ಪೊಲೀಸರು ಮಗುವಿನ ತಾಯಿಯ ಪತ್ತೆಗೆ ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.