ಸರ್ಕಾರಿ ಪ್ರೌಢಶಾಲೆಗೆ ಸುಸಜ್ಜಿತ ಕಟ್ಟಡ

ಕನ್ನಡ ಶಾಲಾ ಮೈದಾನ ಸುಮಾರು 10 ಎಕರೆ ಭೂಪ್ರದೇಶವನ್ನು ಹೊಂದಿದ್ದರ ಬಗ್ಗೆ ಮಾಹಿತಿ ಸಿಕ್ಕಿದೆ.

Team Udayavani, Feb 15, 2021, 6:12 PM IST

ಸರ್ಕಾರಿ ಪ್ರೌಢಶಾಲೆಗೆ ಸುಸಜ್ಜಿತ ಕಟ್ಟಡ

ತಾಳಿಕೋಟೆ: ಸರ್ಕಾರಿ ಪ್ರೌಢಶಾಲೆಗೆ (ಆರ್‌ಎಂಎಸ್‌) ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಸದ್ಯ 31.50 ಲಕ್ಷ ರೂ. ಅನುದಾನ ಬಿಡುಗೊಳಿಸಿದ್ದು ಈ ಕೊಠಡಿಗಳ ನಿರ್ಮಾಣದಿಂದ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ) ಅವರು ನುಡಿದರು.

ರವಿವಾರ ಪಟ್ಟಣದ ಕನ್ನಡ ಶಾಲಾ ಮೈದಾನದಲ್ಲಿ 2020-21ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ 31.50 ಲಕ್ಷ ರೂ. ಅನುದಾನದಡಿ ನಿರ್ಮಿತಿ ಕೇಂದ್ರದ ವತಿಯಿಂದ ಆರ್‌ಎಂಎಸ್‌ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕನ್ನಡ ಶಾಲಾ ಮೈದಾನ ಸುಮಾರು 10 ಎಕರೆ ಭೂಪ್ರದೇಶವನ್ನು ಹೊಂದಿದ್ದರ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಪ್ರದೇಶದಲ್ಲಿ ಎಲ್‌ ಕೆಜಿಯಿಂದ ಪಿಯುಸಿವರೆಗೆ ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಿಕೊಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಲ್ಲದೇ ಈ ಮೈದಾನದ ಭೂ ಪ್ರದೇಶ ಗುರುತಿಸಿಕೊಡಲು ತಹಶೀಲ್ದಾರ್‌ಗೂ ಸೂಚಿಸಿದ್ದೇನೆ ಎಂದರು. ಕೊಠಡಿ ನಿರ್ಮಾಣ ಕಾಮಗಾರಿ ಭೂಮಿಪೂಜೆ ಕಾರ್ಯಕ್ರಮವನ್ನು ಖಾಸತೇಶ್ವರ ಮಠದ ಬಾಲಶಿವಯೋಗಿ ಸಿದ್ದಲಿಂಗ ದೇವರು ನೆರವೇರಿಸಿದರು.

ಪುರಸಭೆ ಅಧ್ಯಕ್ಷ ಸಂಗಮೇಶ ಇಂಗಳಗಿ, ಸದಸ್ಯ ವಾಸುದೇವ ಹೆಬಸೂರ, ಅಣ್ಣಾಜಿ ಜಗತಾಪ, ಮುದಕಣ್ಣ ಬಡಿಗೇರ, ಬಸವರಾಜ ಹೊಟ್ಟಿ, ಎಸ್‌.ಎಂ. ಸಜ್ಜನ,
ಶಿವಶಂಕರ ಹಿರೇಮಠ, ರಾಜು ಹಂಚಾಟೆ, ಶರಣಗೌಡ ಗೊಟಗುಣಕಿ, ಮಾನಸಿಂಗ್‌ ಕೊಕಟನೂರ, ಸುರೇಶ ಗುಂಡಣ್ಣವರ, ಡಿ.ಕೆ. ಪಾಟೀಲ, ವಿಠಲ ಮೋಹಿತೆ, ರಾಘವೇಂದ್ರ ಮಾನೆ, ಬಾಬು ಹಜೇರಿ, ರವಿ ಕಟ್ಟಿಮನಿ, ಈಶ್ವರ ಹೂಗಾರ, ಗಂಗು ಹಜೇರಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಜಿ.ಎನ್‌. ಮಲಜಿ, ಕಿರಿಯ ಅಭಿಯಂತರ ರಾಘವೇಂದ್ರ ಮಾಳಜಿ ಇದ್ದರು.

ಶಾಲಾ ಕೊಠಡಿಗಳ ಪರಿಶೀಲನೆ: ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ) ಅವರು ಭೂಮಿಪೂಜಾ ಕಾರ್ಯಕ್ರಮದ ನಂತರ ಶಾಲಾ ಕೊಠಡಿಗಳನ್ನು ಪರಿಶೀಲನೆ ನಡೆಸಿದರು. ಶಾಲಾ ಮುಖ್ಯಸ್ಥರಿಗೆ ಆವರಣದ ವಿಸ್ತೀರಣ ಕುರಿತು ಮಾಹಿತಿ ಪಡೆದುಕೊಂಡರಲ್ಲದೇ ಅಗತ್ಯ ದಾಖಲೆಗಳನ್ನು ತಮಗೆ ಸಲ್ಲಿಸಲು ಸೂಚಿಸಿದ ಶಾಸಕರು, ಶಾಲಾ ವಿಸ್ತೀರ್ಣದ ಕುರಿತು ಗುರುತಿಸಿಕೊಡಲು ತಹಶೀಲ್ದಾರ್‌ಗೆ ಸೂಚಿಸುತ್ತೇನೆ. ಅದಕ್ಕೆ ಸಂಬಂಧಿಸಿ ಶಾಲೆ ವತಿಯಿಂದ ತಹಶೀಲ್ದಾರ್‌ಗೆ ಅರ್ಜಿ ಸಲ್ಲಿಸಲು ಶಾಲಾ ಮುಖ್ಯಸ್ಥರಿಗೆ ಸೂಚಿಸಿದರು.

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.