ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆ
Team Udayavani, Apr 17, 2020, 5:30 PM IST
ನಿಡಗುಂದಿ: ಅಗ್ನಿಶಾಮಕ ದಳದ ನೆರವಿನೊಂದಿಗೆ ಹೈಪೋಕ್ಲೋರೈಟ್ ದ್ರಾವಣ ಸಿಂಪಡಣೆ ಮಾಡಲಾಯಿತು.
ನಿಡಗುಂದಿ: ಪಟ್ಟಣ ಪಂಚಾಯಿತಿ ವತಿಯಿಂದ ಬುಧವಾರ ಅಗ್ನಿಶಾಮಕ ದಳದ ತಂಡದ ನೆರವಿನಿಂದ ಪಟ್ಟಣದ ತುಂಬೆಲ್ಲ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆ ಮಾಡಲಾಯಿತು.
ಅಗ್ನಿಶಾಮಕ ದಳದ ವಾಹನದ ನೆರವಿನಿಂದ ಪಟ್ಟಣದ ತುಂಬೆಲ್ಲ ಸಿಂಪಡಣೆ ಮಾಡಲಾಯಿತು. ಬ್ಯಾಕ್ಟಿರಿಯಾ, ವೈರಸ್ ಸೇರಿದಂತೆ ರೋಗ ಹರಡುವ ರೋಗಾಣುಗಳ ಸ್ವಲ್ಪ ಮಟ್ಟಿಗೆ ನಾಶಹೊಂದಲಿವೆ ಎಂದು ಪಟ್ಟಣದ ವೈದ್ಯಾಧಿಕಾರಿ ಡಾ| ಪ್ರಕಾಶ ಗೋಡ್ಕಿಂಡಿ ತಿಳಿಸಿದರು.
ತಹಶೀಲ್ದಾರ್ ಶಿವಲಿಂಗ ಪ್ರಭು ವಾಲಿ, ಪಟ್ಟಣ ಪಂಚಾಯಿತಿ ಮುಖ್ಯಾಧಿ ಕಾರಿ ಡಿ.ಎನ್. ತಹಶೀಲ್ದಾರ್, ಬಸವನಬಾಗೇವಾಡಿ ಅಗ್ನಿಶಾಮಕ ದಳದ ಸಿಬ್ಬಂದಿ ಇದ್ದರು. ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಗೂ ಪಟ್ಟಣದ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಜತೆಗೆ ಸ್ಕ್ರಿನಿಂಗ್ ಪರೀಕ್ಷೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.