Rajyasabha ಚುನಾವಣೆಯಲ್ಲಿ ಅಡ್ಡ ಮತದಾನ ಸಾಹಸಕ್ಕೆ ಯಾರೂ ಮುಂದಾಗಲ್ಲ: ಎಂ.ಬಿ.ಪಾಟೀಲ್

Team Udayavani, Feb 25, 2024, 9:50 AM IST

m b patil

ವಿಜಯಪುರ: ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ಬಹಿರಂಗ ಮತದಾನ ಮಾಡಬೇಕಿದೆ. ಅಡ್ಡ ಮತದಾನ ಮಾಡಿದವರ ಶಾಸಕತ್ವ ರದ್ದಾಗಲಿದೆ. ಹೀಗಾಗಿ ಯಾವ ಶಾಸಕರೂ ಅಡ್ಡ ಮತದಾನ ಸಾಹಸಕ್ಕೆ ಮುಂದಾಗುವುದಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮತದಾನ ಮಾಡುವ ಶಾಸಕರು ಪಕ್ಷದ ಏಜೆಂಟರಿಗೆ ಮತದಾನ ಮಾಡಿದ್ದನ್ನು ತೋರಿಸಬೇಕಿದೆ. ಒಂದೊಮ್ಮೆ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಮತದಾನ ಮಾಡಿದವರ ಶಾಸಕ ಸ್ಥಾನ ರದ್ದಾಗಲಿದೆ. ಕಾರಣ ಯಾವ ಶಾಸಕರೂ ಇಂಥ ಸಾಹಸಕ್ಕೆ ಮುಂದಾಗುವುದಿಲ್ಲ ಎಂದರು.

ಶೋಭಕ್ಕ ಕನಸು: ಸ್ವಯಂ ತಮಗೆ ಟಿಕೆಟ್ ಖಾತ್ರಿ ಇಲ್ಲದ ಕೇಂದ್ರ ಸಚಿವೆ ಶೋಭಕ್ಕ ಕಾಂಗ್ರೆಸ್ ಸರ್ಕಾರ ಪತನದ ಕನಸು ಕಾಣುವ ಗುಂಗಿನಲ್ಲೇ ಇರುತ್ತಾರೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಯ ಆಶೀರ್ವಾದದಿಂದ 135 ಶಾಸಕರು ಅಸಯ್ಕೆಯಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ.  ಒಂದೊಮ್ಮೆ ಅವರು ಆಪರೇಶನ್ ಕಮಲ ಮಾಡಲು ಮುಂದಾದರೂ ಕನಿಷ್ಠ ಅವರಿಗೆ 50 ಶಾಸಕರು ಬೇಕು. ಹೀಗಾಗಿ ಲೋಕಸಭೆ ಚುನಾವಣೆ ಬಳಿಕವೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿ ಇರಲಿದ್ದು, ಸಿದ್ದರಾಮಯ್ಯ ಸರ್ಕಾರ ಅಬಾಧಿತವಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಪತನವಾಗುವ ಮಾತಿರಲಿ, ಶೋಭಕ್ಕ ಅವರಿಗೆ ಟಿಕೆಟ್ ನೀಡಬಾರದೆಂದು ಅವರ ಪಕ್ಷದ ಅವರ ಕಾರ್ಯಕರ್ತರೇ ಒತ್ತಾಯಿಸುತ್ತಿದ್ದಾರೆ ಎಂದು ಕುಟುಕಿದರು.

ಕಾಂಗ್ರೆಸ್ ಪಕ್ಷ ಕಮ್ಯುನಲ್, ಕ್ರಿಮಿನಲ್ ಎಂದು ಜರಿದಿರುವ ಮಾಜಿ ಸಚಿವ ಸಿ.ಟಿ. ರವಿ ಅವರನ್ನು ಜನರೇ ಸೋಲಿಸಿ ಮನೆಗೆ ಕಳಿಸಿದ್ದಾರೆ ಎಂದು ತಿರುಗೇಟು ನೀಡಿದರು

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.