ವಿಜಯಪುರ ಪಾಲಿಕೆ ಚುನಾವಣೆ : 119 ನಾಮಪತ್ರ ತಿರಸ್ಕೃತ
Team Udayavani, Oct 19, 2022, 8:44 AM IST
ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ಮುಕ್ತಾಯವಾಗಿದ್ದು, 119 ನಾಮಪತ್ರಗಳು ತಿರಸ್ಕೃತ ಆಗಿವೆ.
35 ಸದಸ್ಯ ಬಲದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಆಕ್ಟೋಬರ್ 17 ಕೊನೆ ದಿನವಾಗಿತ್ತು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಆಪ್, ಕೆ.ಆರ್.ಎಸ್., ಸಮಾಜವಾದಿ ಪಕ್ಷ, ಪಕ್ಷೇತರರು ಸೇರಿದಂತೆ ಒಟ್ಟು 358 ನಾಮಪತ್ರಗಳು ಸಲ್ಲಿಕೆಯಾಗಿದ್ದವು.
ನಾಮಪತ್ರಗಳ ಪರಿಶೀಲನೆ ವೇಳೆ 235 ನಾಮಪತ್ರ ಕ್ರಮಬದ್ಧವಾಗಿದ್ದು, 119 ನಾಮಪತ್ರ ತಿರಸ್ಕಾರಗೊಂಡಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕಛೇರಿ ಮಾಹಿತಿ ನೀಡಿದೆ.
ಅಕ್ಟೋಬರ್ 20 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದ್ದು, ಅಗತ್ಯ ಎನಿಸಿದಲ್ಲಿ ಅಕ್ಟೋಬರ್ 28 ರಂದು ಮತದಾನ ನಡೆಯಲಿದೆ. ಅ.31 ರಂದು ಮತಗಳ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ : ಮೊಟೊರೊಲಾ ಇ22ಎಸ್ ಬಿಡುಗಡೆ; 5000ಎಂಎಎಚ್ ಬ್ಯಾಟರಿ ಸಾಮರ್ಥ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.