ಪ್ರಯಾಣಿಕರು-ಪ್ರಥಮ ಸಂಪರ್ಕಿತರಿಗೆ ಕಡ್ಡಾಯ ಹೋಂ ಕ್ವಾರಂಟೈನ್ಗೆ ಸೂಚನೆ
Team Udayavani, Jul 18, 2020, 2:07 PM IST
ವಿಜಯಪುರ: ಜಿಲ್ಲೆಯ ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮದ ಹಿತದೃಷ್ಟಿಯಿಂದ ಪ್ರಯಾಣಿಕರು, ಕೋವಿಡ್-19 ಸೋಂಕಿತರು ಮತ್ತು ಪ್ರಥಮ ಸಂಪರ್ಕಿತರು ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ಗೆ ಒಳಪಡಬೇಕು. ನೀಡಲಾದ ಅಗತ್ಯ ಸೂಚನೆ ಅನುಸರಿಸದಿದ್ದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ-2005, ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ -1897 ಹಾಗೂ ಐಪಿಸಿ ಕಲಂ ಅಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿ ಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಪ್ರಯಾಣಿಕರು, ಕೋವಿಡ್ ಸೋಂಕಿತರು ಮತ್ತು ಪ್ರಥಮ ಸಂಪರ್ಕಿತರು ನೀಡಿದ ಮಾರ್ಗಸೂಚಿಗಳು ಹಾಗೂ ಪ್ರಮಾಣೀಕೃತ ಕಾರ್ಯಾಚರಣಾ ಪ್ರಕ್ರಿಯೆಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಕಾರಣದಿಂದ ದುರ್ಬಲರು ಹಾಗೂ ಜನ ಸಮುದಾಯಕ್ಕೆ ಸೋಂಕು ಹರಡಿ ಸಮಾಜಕ್ಕೆ ಸುಧಾರಿಸಲಾಗದ ಹಾನಿ ಉಂಟಾಗುವ ಸಂಭವಿರುತ್ತದೆ ಎಂದರು.
15 ದಿನ ಮದುವೆ ನಿಷೇಧ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ನಿಯಮ ಪಾಲನೆಯಾಗದೆ ಇರುವುದರಿಂದ ಕಟ್ಟುನಿಟ್ಟಿನ ಕ್ರಮವಾಗಿ ಮುಂದಿನ 15 ದಿನಗಳ ಕಾಲ ಮದುವೆ ಆಯೋಜಿಸುವುದನ್ನು ನಿಷೇಧಿಸಿ ಡಿಸಿ ಆದೇಶ ನೀಡಿದ್ದಾರೆ. ರಜಿಸ್ಟರ್ ಮದುವೆ ಹೊರತು ಪಡಿಸಿ ಹೆಚ್ಚು ಜನ ಸೇರುವಂತಹ ಮದುವೆಗಳನ್ನು ನಿಷೇಧಿ ಸಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.