25ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಜಿಲ್ಲೆಗೆ: ಆಲಗೂರು

Team Udayavani, Mar 22, 2022, 4:31 PM IST

26Dkshi

ವಿಜಯಪುರ: ಕಾಂಗ್ರೆಸ್‌ ಪಕ್ಷದ ಡಿಜಿಟಲ್‌ ಸದಸ್ಯತ್ವ ನೋಂದಣಿ ಪರಿಶೀಲನೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮಾ. 25ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಡಿಜಿಟಲ್‌ ಸದಸ್ಯತ್ವದ ಮುಖ್ಯ ನೋಂದಣಿ ಜವಾಬ್ದಾರಿ ಹೊತ್ತವರು ಹಾಗೂ ಪಕ್ಷದ ವಿವಿಧ ಘಟಕಗಳ ಪ್ರಮುಖರು ಪಾಲ್ಗೊಳ್ಳುವಂತೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಜು ಆಲಗೂರು ಸೂಚಿಸಿದರು.

ನಗರಕ್ಕೆ ಮಾ. 25ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಡಿಜಿಟಲ್‌ ಸದಸ್ಯತ್ವ ಪರಿಶೀಲನೆ ನಡೆಸಲು ಜಿಲ್ಲೆಗೆ ಆಗಮಿಸುತ್ತಿರುವುದರಿಂದ ಆಶ್ರಮ ರಸ್ತೆ ಸದಾಶಿವ ನಗರದಲ್ಲಿರುವ ಕಿತ್ತೂರ ರಾಣಿ ಚನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸದರಿ ಸಭೆಗೆ ಜಿಲ್ಲೆಯ ಕಾಂಗ್ರೆಸ್‌ ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪಾಲ್ಗೊಳ್ಳುತ್ತಿದ್ದಾರೆ. ಹೀಗಾಗಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಇದಲ್ಲದೇ ಮಾ. 28ರಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಡಾ| ಎಂ.ಬಿ. ಪಾಟೀಲ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕಾರದ ಪದಗ್ರಹಣ ಕಾರ್ಯಕ್ರಮ ಜರುಗಲಿದೆ. ಸದರಿ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯಿಂದ 5 ಸಾವಿರ ಜನ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್‌ ಮುಖಂಡರಾದ ಅಬ್ದುಲ್‌ ಹಮೀದ ಮುಶ್ರೀಫ್‌, ಬಿ.ಎಸ್‌. ಪಾಟೀಲ (ಯಾಳಗಿ), ಮಾಜಿ ಶಾಸಕರಾದ ವಿಠಲ ಕಟಕಧೋಂಡ, ಡಿಜಿಟಲ್‌ ಸದಸ್ಯತ್ವ ನೋಂದಣಿ ವೀಕ್ಷಕಿ ಕಾಂತಾ ನಾಯಕ, ಹಾಸಿಂಪೀರ ವಾಲಿಕಾರ, ವೈಜನಾಥ ಕಪೂìರಮಠ, ಮಹಾದೇವಿ ಗೋಕಾಕ, ವಿದ್ಯಾರಾಣಿ ತುಂಗಳ, ಶ್ರೀಕಾಂತ ಛಾಯಾಗೋಳ, ಗಂಗಾಧರ ಸಂಬಣ್ಣಿ ಮಾತನಾಡಿದರು. ಜಿ.ಪಂ. ಮಾಜಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಮುಖಂಡರಾದ ಚಾಂದಸಾಬ ಗಡಗಲಾವ, ಆಜಾದ ಪಟೇಲ, ಸುಭಾಷ ಛಾಯಾಗೋಳ, ಸುರೇಶಗೌಡ ಪಾಟೀಲ, ರಾಮನಗೌಡ ಬಗಲಿ, ವಿಶ್ವನಾಥ ಮಠ, ವಿದ್ಯಾವತಿ ಅಂಕಲಗಿ, ಜಮೀರ ಬಕ್ಷಿ, ಬಾಳನಗೌಡ ಪಾಟೀಲ, ಆರತಿ ಶಹಾಪೂರ, ಸಿದ್ದು ಗೌಡನ್ನವರ, ಗುರುನಾಥ ತಾರನಾಳ, ಬಶೀರ ಅಹ್ಮದ ಕಸಾಬ, ಸುನೀಲ ಉಕ್ಕಲಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.