ವಿಜಯಪುರದ ಮತ್ತೋರ್ವನಿಗೆ ಸೋಂಕು ದೃಢ: ಜಿಲ್ಲೆಯಲ್ಲಿ 44ಕ್ಕೇರಿದ ಸಂಖ್ಯೆ
Team Udayavani, May 1, 2020, 6:04 PM IST
ವಿಜಯಪುರ: ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢವಾಗಿದೆ. ಶುಕ್ರವಾರ ಸಂಜೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲಿಟಿನ್ ನಲ್ಲಿ ಜಿಲ್ಲೆಯ ಮತ್ತೋರ್ವನಿಗೆ ಸೋಂಕು ದೃಢಪಟ್ಟಿದೆ.
ಮೊದಲ ಸೋಂಕಿತೆ ಸೋಂಕಿತ ಸಂಖ್ಯೆ 221ರ ಸಂಪರ್ಕದಿಂದ 45 ವರ್ಷದ ವ್ತಕ್ತಿಗೆ (ಪಿ510) ಸೋಂಕು ಹರಡಿತ್ತು. ಈ ಸೋಂಕಿತನ ಸಂಪರ್ಕದಿಂದ ಶುಕ್ರವಾರ ಪ್ರಕಟವಾದ ವರದಿಯಲ್ಲಿ 54 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.
ಈತನನ್ಪಿನು 577 ಎಂದು ಗುರುತಿಸಲಾಗಿದೆ. ಇದರೊಂದಿಗೆ ಜಿಲ್ಲೆಯ ಸೋಂಕಿತರ ಸಂಖ್ಯೆ 44 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 24 ಜನರಿಗೆ ಸೋಂಕು ತಾಗಿರುವುದು ಧೃಢವಾಗಿದೆ. ಇದರಿಂದ ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ. ಇದರಲ್ಲಿ 251 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 22 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಮತ್ತು ಓರ್ವ ಸೋಂಕಿತ ಕೋವಿಡ್-19 ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
Vijayapura: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವುದು ನಮ್ಮ ನಿಲುವು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
ಸ್ಪೀಕರ್, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ
ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.