ಬಿಜೆಪಿಯಿಂದ ಮಾತ್ರ ತಾಂಡಾ ಅಭಿವದ್ಧಿ

Team Udayavani, Oct 16, 2021, 5:48 PM IST

21

ಸಿಂದಗಿ: ಬಿಜೆಪಿ ಸರಕಾರವಿದ್ದಾಗ ಮಾತ್ರ ತಾಂಡಾ ಅಭಿವೃದ್ಧಿ ಸಾಧ್ಯ. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ತಾಂಡಾ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಸರ್ಕಾರದ ಯೋಜನೆಗಳು ಸಮಾಜಕ್ಕೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ತಾಂಡಾ ನಿಗಮ ಕಾರ್ಯ ಪ್ರವೃತ್ತವಾಗಿದೆ ಎಂದು ಕುಡಚಿ ಶಾಸಕ ಪಿ.ರಾಜೀವ್ ಹೇಳಿದರು.

ಶುಕ್ರವಾರ ಗಬಸಾವಳಗಿ ತಾಂಡಾದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಮತಯಾಚನೆ ಮಾಡಿ ಅವರು ಮಾತನಾಡಿರು.

ತಾಂಡಾ ಅಭಿವೃದ್ಧಿ ನಿಗಮದಿಂದ ಸಮಾಜ ಸಣ್ಣ ನೆಲೆ ಕಂಡುಕೊಂಡಿದೆ. ತಮ್ಮ ಅಧಿಕಾರದ ಅವಧಿಯಲ್ಲಿ ನಮ್ಮ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ರಮೇಶ ಭೂಸನೂರ ಅವರಿಗೆ ಮತ ನೀಡುವ ಮೂಲಕ ಜಯದ ಮಾಲೆ ಹಾಕೋಣ ಎಂದು ಹೇಳಿದರು.

ಡಾ| ಅನಿಲ ನಾಯಕ ಮಾತನಾಡಿ, ರಮೇಶ ಭೂಸನೂರ ಕೊರೊನಾ ಸಂಕಷ್ಟದಲ್ಲಿ ಆಹಾರ ಧಾನ್ಯ ಕಿಟ್‌ ವಿತರಿಸುವ ಜೊತೆಗೆ ಉಚಿತವಾಗಿ ಆಂಬ್ಯುಲೆನ್ಸ್‌ ಸೌಲಭ್ಯ ಮಾಡಿ ಜನತೆ ಸೇವೆ ಮಾಡಿದ್ದಾರೆ. ಆದ್ದರಿಂದ ಈ ಉಪಚುನಾವಣೆಯಲ್ಲಿ ರಮೇಶ ಭೂಸನೂರ ಅವರನ್ನು ಆಶೀರ್ವದಿಸಿ ಚುನಾಯಿಸಿ ಪುನಃ ಶಾಸಕರನ್ನಾಗಿ ಆಯ್ಕೆ ಮಾಡೋಣ ಎಂದು ಮನವಿ ಮಾಡಿಕೊಂಡರು.

ಟಾಪ್ ನ್ಯೂಸ್

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.