ಬಿಎಸ್ವೈಗೆ ಪರ್ರಿಕರ್ ಬರೆದದ್ದು ಲವ್ ಲೆಟರ್: ಆಂಜನೇಯ
Team Udayavani, Dec 30, 2017, 7:25 AM IST
ಬಸವನಬಾಗೇವಾಡಿ: ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್ ಅವರು ಮಹದಾಯಿ ನದಿ ನೀರಿನ
ವಿಷಯದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಬೇಕಾಗಿತ್ತು. ಅದನ್ನು ಬಿಟ್ಟು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಬರೆದಿದ್ದಾರೆ. ಅದು ಮಹದಾಯಿ ನದಿ ನೀರಿನ ವಿಷಯದ ಪತ್ರವಲ್ಲ.
ಅವರಿಬ್ಬರ ನಡುವಿನ ಲವ್ ಲೆಟರ್ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಲೇವಡಿ ಮಾಡಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹದಾಯಿ ನದಿ ನೀರಿನ ವಿಷಯ ಮೂರು ರಾಜ್ಯಗಳಿಗೆ ಸಂಬಂಧಿಸಿದೆ.
ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯದ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಿಗೆ ಎಷ್ಟು ನೀರು
ಬಳಸಬೇಕೆಂಬ ಬಗ್ಗೆ ಚರ್ಚಿಸಬೇಕು. ಮೂರೂ ರಾಜ್ಯದ ಮುಖ್ಯಮಂತ್ರಿಗಳನ್ನು ಪ್ರಧಾನಿ ವಿಶ್ವಾಸಕ್ಕೆ ತೆಗೆದುಕೊಂಡು
ಸಮಸ್ಯೆ ಬಗೆಹರಿಸದ ಹೊರತು ಬೇರೆ ದಾರಿಯಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.