ಕಬ್ಬಿಗೆ ಸರ್ಕಾರ ನಿಗದಿ ಮಾಡಿದ ದರ ಕೊಡಿ

Team Udayavani, Sep 11, 2022, 4:41 PM IST

9-farmers

ಆಲಮಟ್ಟಿ: ಬಾಗಲಕೋಟೆ ಜಿಲ್ಲೆಯ ನಾಗರಾಳ-ನಾಯನೇಗಲಿಯಲ್ಲಿರುವ ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಇನ್ನುಳಿದ ಸಕ್ಕರೆ ಕಾರ್ಖಾನೆಗಳಿಗಿಂತಲೂ ಕಡಿಮೆ ದರ ನೀಡುತ್ತಿರುವುದು ಸರಿಯಲ್ಲ. ಇನ್ನುಳಿದ ಸಕ್ಕರೆ ಕಾರ್ಖಾನೆಯಂತೆ ರೈತರು ಕಳುಹಿಸಿದ ಕಬ್ಬಿಗೆ ದರವನ್ನು ನೀಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನಿಡಗುಂದಿ ತಾಲೂಕು ಘಟಕದ ವತಿಯಿಂದ ಒತ್ತಾಯಿಸಲಾಯಿತು.

ಈ ಕುರಿತು ಶನಿವಾರ ರಾಷ್ಟ್ರೀಯ ಹೆದ್ದಾರಿ-50 ಚತುಷ್ಪಥ ರಸ್ತೆಗೆ ಹೊಂದಿಕೊಂಡಿರುವ ಬಾಗಲಕೋಟೆ ತಾಲೂಕಿನ ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆಗೆ ತೆರಳಿದ ಸಂಘದ ಪದಾಧಿಕಾರಿಗಳು ಮತ್ತು ರೈತರು ಆಡಳಿತ ಮಂಡಳಿಗೆ ಮನವಿ ಮಾಡಿದ ಅವರು, ವಿಜಯಪುರ ಜಿಲ್ಲೆಯ ಕಾರಜೋಳದಲ್ಲಿರುವ ಬಸವೇಶ್ವರ ಸಕ್ಕರೆ ಕಾರ್ಖಾನೆ ಮತ್ತು ಬೀಳಗಿ ತಾಲೂಕಿನ ಬಾಡಗಂಡಿ ಸಕ್ಕರೆ ಕಾರ್ಖಾನೆಯವರು ಕಳೆದ ವರ್ಷದಿಂದ ಒಂದು ಟನ್‌ ಕಬ್ಬಿಗೆ 2700 ರೂ. ಗಳನ್ನು ರೈತರ ಖಾತೆಗೆ ಮಾಡುತ್ತಿದ್ದಾರೆ. ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆಯವರು ಸರ್ಕಾರದ ನಿರ್ದೇಶನವನ್ನು ಗಾಳಿಗೆ ತೂರಿ 2456 ರೂ. ಮಾತ್ರ ರೈತರ ಖಾತೆಗಳಿಗೆ ಜಮಾ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಆಡಳಿತಮಂಡಳಿಯವರು ಕೂಡಲೇ ಸರ್ಕಾರ ನಿಗದಿಪಡಿಸಿದ ದರದಂತೆ ರೈತರಿಗೆ ಹಣ ಜಮಾ ಮಾಡಬೇಕು. ಇಲ್ಲದಿದ್ದರೆ ಕಾರ್ಖಾನೆ ವಿರುದ್ದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ, ಮುತ್ತು ದೇಸಾಯಿ, ಸಾಬಣ್ಣ ಅಂಗಡಿ, ರಾಜು ಯಲಿಗಾರ, ಸುಭಾಷ್‌ ಚೋಪಡೆ, ವೆಂಕಟೇಶ ವಡ್ಡರ ಮೊದಲಾದವರಿದ್ದರು.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.