ನದಿ ಪಾತ್ರದ ಜನ ಜಾಗರೂಕರಾಗಿ
Team Udayavani, Aug 16, 2022, 6:10 PM IST
ಆಲಮೇಲ: ಮಹಾರಾಷ್ಟ್ರದ ಭೀಮಾ ನದಿ ಪಾತ್ರದ ಪ್ರದೇಶದಲ್ಲಿ ಮಳೆಯಾಗುತ್ತಿದ್ದು ನದಿಗೆ ಬರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ನದಿ ಪಾತ್ರದ ಜನರು ಜಾಗರೂಕರಾಗಿ ಇರಬೇಕು ಎಂದು ತಹಶೀಲ್ದಾರ್ ಸುರೇಶ ಚವಲರ ಹೇಳಿದರು.
ದೇವಣಗಾಂವ ಗ್ರಾಪಂ ಸಭಾಭವನದಲ್ಲಿ ವಿಪತ್ತು ನಿರ್ವಹಣಾ ಸಭೆ ನಡೆಸಿ ಮಾತನಾಡಿದ ಅವರು, ನದಿಗೆ ನೀರು ಹೆಚ್ಚಳವಾಗುವ ಸಂಭವ ಇರುವುದರಿಂದ ನದಿ ಪಾತ್ರದಲ್ಲಿ ಬರುವ ದೇವಣಗಾಂವ, ಬ್ಯಾಡಗಿಹಾಳ, ಶಂಬೇವಾಡ, ಕಡ್ಲೆàವಾಡ ಗ್ರಾಮಗಳ ಜನರಲ್ಲಿ ಜಾಗೃತಿ ಮೂಡಿಸಿ ನದಿಗೆ ಜನ ಜಾನುವಾರು ತೆರಳದಂತೆ ಎಚ್ಚರ ವಹಿಸಬೇಕು. ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮದ ಪ್ರಮುಖರ ವಾಟ್ಸ್‌ಆ್ಯಪ್ ಗ್ರೂಪ್ ರಚಿಸಿ ನೀರಿನ ಪ್ರಮಾಣ, ಜನ, ಜಾನುವಾರು ಜೀವ ಹಾನಿಯಾಗದಂತೆ ಕ್ರಮ ಕೈಗೊಳ್ಳಬೇಕಿದ್ದು ತಾವು ಸಹಕಾರ ನೀಡಬೇಕೆಂದರು.
ಜಿಲ್ಲಾ ನೋಡಲ್ ಅಧಿಕಾರಿ ಸಿ.ಎಸ್. ನಿಂಬಾಳ್ಕರ, ಆರ್‌ಒ ಎಂ.ಎ. ಅತ್ತಾರ, ಗ್ರಾಪಂ ಅಧ್ಯಕ್ಷ ಬಸವರಾಜ ಹೀರಾಪುರ, ಉಪಾಧ್ಯಕ್ಷೆ ರೂಪಾ ನಂದಿ, ಪಿಡಿಒ ಶರಣಗೌಡ ಕಡ್ಲೆವಾಡ, ಹಿರಿಯರಾದ ಈರಣ್ಣ ಮಾಸ್ತರ ಕಲಶೆಟ್ಟಿ, ಗ್ರಾಪಂ ಸದಸ್ಯ ದವಲಪ್ಪ ಸೊನ್ನ, ಮುತ್ತುರಾಜ ಕಲಶೆಟ್ಟಿ, ಸಿದ್ದಾರ್ಥ ಮೇಲಿನಕೇರಿ, ದೇವೇಂದ್ರ ದೊಡ್ಡಮನಿ, ನಿಂಗಪ್ಪ ಅಳ್ಳಗಿ, ರಮೇಶ ಸೊಡ್ಡಿ, ಶಂಕರಲಿಂಗ ನಡುವಿನಕೇರಿ, ರಮೇಶ ದೇವಣಗಾಂವ, ಪುಂಡಲೀಕ ನಡುವಿನಕೇರಿ, ಗನಿ ನಾಗಾವಿ, ಸುರೇಶ ಗಂಗನಳ್ಳಿ, ಮುನೀರ ಮುಜಾವರ, ಅನಿಲ ಸಿಂದಗಿ, ಖಾಜು ಕಾಂಬಳೆ, ಆರೊಗ್ಯ ಇಲಾಖೆಯ ಎಸ್.ಐ. ಕಲಶೆಟ್ಟಿ, ಶಿಕ್ಷಕ ಬಿ.ಬಿ. ಸಿಂಪಿ, ಗ್ರಾಮ ಲೆಕ್ಕಾಧಿಕಾರಿ ಶ್ರೀನಿವಾಸ ಕಾಂಬಳೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.