ರೈತರ ಅನುಕೂಲಕ್ಕೆ ಪಿಕೆಪಿಎಸ್ ಹೊಸ ಕಾರ್ಯಕ್ರಮ
Team Udayavani, Dec 25, 2021, 6:19 PM IST
ಮುದ್ದೇಬಿಹಾಳ: ಬಸರಕೋಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪಿಕೆಪಿಎಸ್)ದಿಂದ ಮುಂದಿನ ದಿನಗಳಲ್ಲಿ ರೈತರ ಅನುಕೂಲಕ್ಕಾಗಿ ಹಲವು ಹೊಸ ಕಾರ್ಯಕ್ರಮ ಜಾರಿಗೊಳಿಸಲಾಗುತ್ತದೆ ಎಂದು ಪಿಕೆಪಿಎಸ್ ಅಧ್ಯಕ್ಷ ಹೇಮರಡ್ಡಿ ಮೇಟಿ ಹೇಳಿದರು.
ಬಸರಕೋಡದ ಹೊರಗಿನ ಮಠದಲ್ಲಿ ಶುಕ್ರವಾರ ನಡೆದ ಪಿಕೆಪಿಎಸ್ 2021-22ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಿಕೆಪಿಎಸ್‌ನ ಸರ್ವ ಸದಸ್ಯರ ಮಾರ್ಗದರ್ಶನದಲ್ಲಿ ವೇರ್‌ಹೌಸ್, ಗೋಡಾವನ್, ರೈತರಿಗೆ ಕಡಿಮೆ ಬೆಲೆಯಲ್ಲಿ ಕ್ರಿಮಿನಾಶಕ, ಗೊಬ್ಬರ ಒದಗಿಸಲು ಮತ್ತು ಪಿಕೆಪಿಎಸ್‌ನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ರೈತರ ಪರವಾಗಿ ಗ್ರಾಮದ ಪ್ರಗತಿ ಪರ ರೈತ ಮುಖಂಡ ಗುರನಾಥಗೌಡ ಬಿರಾದಾರ, ಪಿಕೆಪಿಎಸ್ ನಿರ್ದೇಶಕ ಲಕ್ಕಪ್ಪ ಸೋಮನಾಳ ಮಾತನಾಡಿದರು.
ಪಿಕೆಪಿಎಸ್‌ನ ನಿರ್ದೇಶಕರಾದ ಸೋಮನಗೌಡ ಮೇಟಿ, ಬಸವರಾಜ ಪಾಟೀಲ, ಸುನೀಲ ಸೂಳಿಭಾವಿ, ಯಲ್ಲಪ್ಪ ಛಲವಾದಿ, ಶಾಂತಪ್ಪ ಸಂಕನಾಳ, ಪಾರ್ವತಿ ಸಾಲಿಮಠ, ಸಿದ್ದಮ್ಮ ಬಿರಾದಾರ ಹಾಗೂ ಪಿಕೆಪಿಎಸ್ ನ ವ್ಯಾಪ್ತಿಯಲ್ಲಿನ ಬಸರಕೋಡ, ಸಿದ್ದಾಪುರ, ಗುಡದಿನ್ನಿ ಗುಂಡಕರ್ಚಗಿ ಗ್ರಾಮಗಳ ರೈತ ಸದಸ್ಯರು ಪಾಲ್ಗೊಂಡಿದ್ದರು. ಪಿಕೆಪಿಎಸ್‌ಪ್ರಭಾರ ಕಾರ್ಯನಿರ್ವಹಣಾಧಿ ಕಾರಿ ಬಿ.ಸಿ. ಪಾಟೀಲ ಸ್ವಾಗತಿಸಿ ವಾರ್ಷಿಕ ವರದಿ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.