ವಿಜಯಪುರ: ನಕಲಿ ಪತ್ರಕರ್ತನ ಬೈಕ್ ವಶಕ್ಕೆ ಪಡೆದ ಪೊಲೀಸರು
Team Udayavani, May 23, 2021, 3:43 PM IST
ವಿಜಯಪುರ: ಕೋವಿಡ್ ಕರ್ಫ್ಯೂ ಸಂದರ್ಭದಲ್ಲಿ ಪತ್ರಕರ್ತ ಅಂತ ಹೇಳಿಕೊಂಡು ಬೈಕ್ ಮೇಲೆ ಓಡಾಡುತ್ತಿದ್ದ ನಕಲಿ ಪತ್ರಕರ್ತನನ್ನು ತಡೆದ ಪೊಲೀಸರು, ಆತನ ಬೈಕ್ ವಶಕ್ಕೆ ಪಡೆದಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.
ಪೊಲೀಸರು ಬೈಕ್ ಜಪ್ತಿ ಮಾಡಿರುವ ನಕಲಿ ಪತ್ರಕರ್ತನನ್ನು ಅಬ್ದುಲ್ ಗಫಾರ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಎರಡು ದಿನದಲ್ಲಿ 80 ಕೋವಿಡ್ ಪ್ರಕರಣ: ಧಾರವಾಡದ ಸಿದ್ದೇಶ್ವರ ನಗರ ಸೀಲ್ ಡೌನ್
ಸದರಿ ನಕಲಿ ಪತ್ರಕರ್ತ ವಿಜಯಪುರದ ಗೋಳಗುಮ್ಮಟ ರಸ್ತೆಯಲ್ಲಿ ಬೈಕ್ ನಲ್ಲಿ ಅನಗತ್ಯ ತಿರುಗುತ್ತಿದ್ದ. ಈ ಹಂತದಲ್ಲಿ ಈತನನ್ನು ತಡೆದು ಪರಿಶೀಲನೆ ನಡೆಸಿದ ಪೊಲೀಸರಿಗೆ ತಾನು ಪತ್ರಕರ್ತ ಎಂದು ಕರ್ನಾಟಕ ಪತ್ರಕರ್ತರ ಸಂಘದ ಹೆಸರಿನಲ್ಲಿ ಇದ್ದ ಕಾರ್ಡ್ ತೋರಿಸಿದ್ದಾನೆ.
ಸದರಿ ವ್ಯಕ್ತಿ ತಮ್ಮನ್ನು ಯಾಮಾರಿಸಿರುವುದು ಖಚಿತವಾಗುತ್ತಲೇ ಪೊಲೀಸರು ಬೈಕ್ ವಶಕ್ಕೆ ಪಡೆದು, ನಕಲಿ ಪತ್ರಕರ್ತರನಿಗೆ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.