ಪೊಲೀಸ್‌ ಅಧಿಕಾರಿ ಅಮಾನತಿಗೆ ಆಗ್ರಹ


Team Udayavani, Jul 7, 2017, 10:30 AM IST

BIJAPUR-5.jpg

ವಿಜಯಪುರ: ಹಿರೇಮಸಳಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪಿಗಳ ರಕ್ಷಣೆಗೆ ನಿಂತಿರುವ
ಇಂಡಿ ಗ್ರಾಮೀಣ ಠಾಣೆ ಎಸ್‌ಐ ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿ ಜಂಗಮ ಕ್ಷೇಮಾಭಿವೃದ್ಧಿ
ಮಹಾಸಭಾ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಛೇರಿಗೆ  ತೆರಳಿದ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ ಹಿರೇಮಠ, ಕಾರ್ಯದರ್ಶಿ ಸಿದ್ಧರಾಮಯ್ಯ ಸಾವಳಗಿಮಠ, ಕಾರ್ಯಾಧ್ಯಕ್ಷ ಶಿವರುದ್ರಯ್ಯ ಹಿರೇಮಠ ಇವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಸಂಘಟನೆ ಕಾರ್ಯಕರ್ತರು, ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿರುವ ಈ ಅಮಾನವೀಯ ಕೃತ್ಯ ಎಸಗಿದ ಕುರಿತು ದೂರು ನೀಡಲು ಮುಂದಾದ ಸಂತ್ರಸ್ತೆಯ ದೂರು ಸ್ವೀಕರಿಸಿದೇ, ಅವಮಾನ ಕಳಿಸಿದ ಇಂಡಿ ಗ್ರಾಮೀಣ ಠಾಣೆ ಎಸೈ ಶಿವಾನಂದ ಅರೆನಾಡರ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು. ಹೀನಕೃತ್ಯ ಎಸಗಿದ ಎಲ್ಲರನ್ನೂ ಕೂಡಲೇ ಬಂಧಿಸಿ ಗೂಂಡಾ ಕಾಯ್ದೆಯಂತೆ ಪ್ರಕರಣ ದಾಖಲಿಸಬೇಕು. ಕೃತ್ಯ ಎಸಗಿದವರನ್ನು ಗಡಿಪಾರು ಮಾಡಬೇಕು. ಬಾಧಿತ ಮಹಿಳೆಯ ಕುಟುಂಬಕ್ಕೆ ಜೀವ ಬೆದರಿಕೆ
ಇರುವ ಕಾರಣ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಹಲ್ಲೆಗೊಳಗಾದ ಮಹಿಳೆಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಮನವಿ
ಮುದ್ದೇಬಿಹಾಳ:
ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದ ಮಹಿಳೆಯ ಮೇಲೆ ಹಲ್ಲೆ ಮಾಡಿದವರನ್ನು ಎರಡು ದಿನದಲ್ಲಿ ಬಂಧಿಸಿ, ಕರ್ತವ್ಯ ನಿರತ ಪೊಲೀಸರನ್ನು ಕೂಡಲೇ ವಜಾಗೊಳಿಸಿ ಹಲ್ಲೆಗೊಳಗಾದ ಮಹಿಳೆಗೆ ಸರಕಾರದಿಂದ ಪರಿಹಾರ ಧನ ನೀಡುವಂತೆ ಆಗ್ರಹಿಸಿ ಪ್ರಕೃತಿ ಮಹಿಳಾ ಸ್ವ-ಸಹಾಯ ಸಂಘದ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಮಹಿಳೆಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಖಂಡನೀಯ. ಇದರಿಂದ ಸಮಾಜದಲ್ಲಿ ಮಹಿಳೆಗೆ ಯಾವುದೇ
ರಕ್ಷಣೆ ಇಲ್ಲದಂತಾಗಿದ್ದು ದುಷ್ಕರ್ಮಿಗಳನ್ನು ಬಂಧಿಸಿ ಗಲ್ಲು ಶಿಕ್ಷಗೆ ಒಳಪಡಿಸಬೇಕು. ಕರ್ತವ್ಯ ನಿರತ ಪೊಲೀಸರನ್ನು
ವಜಾಗೊಳಿಸಿ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸರಕಾರದಿಂದ
5 ಲಕ್ಷ ರೂ. ಪರಿಹಾರ ಧನ ಒದಗಿಸಬೇಕು. ಎರಡು ದಿನದಲ್ಲಿ ಬೇಡಿಕೆ ಈಡೇರಿಸದಿದ್ದರೆ ಪ್ರಕೃತಿ ಮಹಿಳಾ ಸಂಘ ಉಗ್ರ ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.

ಸಂಘದ ಪದಾಧಿಕಾರಿಗಳಾದ ಗೌರಮ್ಮ ಹುನಗುಂದ, ಎನ್‌.ಎಂ.ಕೋಲಾರ, ಸಾವಿತ್ರಿ ಬಡಿಗೇರ, ಭಾಗಿರಥಿ ಹೂಗಾರ, ಸಿ.ಬಿ.ಕಟ್ಟಿಮನಿ, ಯಮನಮ್ಮ ಬಜಂತ್ರಿ, ದ್ಯಾಮವ್ವ ತಖವಾರ, ಮಲ್ಲಮ್ಮ ಕುಂಬಾರ, ದುರಗವ್ವ ಬಜಂತ್ರಿ, ಗುರವ್ವ ಚಲವಾದಿ, ಕರವೇ ಯುವಸೈನ್ಯ ತಾಲೂಕು ಅಧ್ಯಕ್ಷ ಮಾರುತಿ ಹಿಪ್ಪರಗಿ, ಪಿ.ಎಸ್‌.ಪಾಟೀಲ, ಮುತ್ತುಗೌಡ ಪಾಟೀಲ, ಬಸವರಾಜ ಹುರಕಡ್ಲಿ, ಮಹಾಂತೇಶ ಸಂಗಾರೆಡ್ಡಿ, ಜಿ.ಹಗನಗಿ ಇದ್ದರು.

ಟಾಪ್ ನ್ಯೂಸ್

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Vijayapura: Protest against Waqf led by many Seers

Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Archana, abhishekam in ancestral village for Kamala’s victory!

US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.