ಶಾಸಕ ಬಸನಗೌಡ ಯತ್ನಾಳ್ ಗೆ ಮತ್ತೆ ಪೊಲೀಸ್ ಭದ್ರತೆ ಆರಂಭ
Team Udayavani, Feb 15, 2021, 12:33 PM IST
ವಿಜಯಪುರ: ಸಿ.ಎಂ. ಯಡಿಯೂರಪ್ಪ ಅವರನ್ನು ಟೀಕಿಸಿದ್ದೇನೆಂಬ ರಾಜಕೀಯ ಕಾರಣಕ್ಕೆ ತಮಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಹಿಂಪಡೆಯಲಾಗಿತ್ತು. ಇದೀಗ ಪೊಲೀಸ್ ಇಲಾಖೆ ಭದ್ರತೆಯನ್ನು ಮತ್ತೆ ಆರಂಭಿಸಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಿಳಿಸಿದ್ದಾರೆ.
ನಗರದಲ್ಲಿ ಈ ಕುರಿತು ಪತ್ರಕರ್ತರಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ, ನನಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಹಿಂಪಡೆಯಲಾಗಿತ್ತು.ಕಳೆದ ಎರಡು ದಿನಗಳ ಹಿಂದೆ ಪೊಲೀಸ್ ಭದ್ರತೆಯನ್ನು ಪುನಃ ಆರಂಭಿಸಿದ್ದಾರೆ ಎಂದರು.
ಇದನ್ನೂ ಓದಿ:ಭಾಷಣ ಮಾಡುತ್ತಿರುವಾಗಲೇ ಕುಸಿದುಬಿದ್ದ ಗುಜರಾತ್ ಸಿಎಂ ವಿಜಯ್ ರೂಪಾಣಿ
ಸಿಎಂ ಪುತ್ರ ಹೇಳಿದ್ದಾನೆ ಎಂದು ಯಾರದೋ ಜೀವ ಬಲಿ ಕೊಡಲು ಒಪ್ಪದ ಪೊಲೀಸ್ ಇಲಾಖೆ ಹಿಂಪಡೆದಿದ್ದ ನನಗೆ ನೀಡಿದ್ದ ಭದ್ರತೆಯನ್ನು ಪುನಾರಂಭಿಸಿದೆ. ಪೊಲೀಸ್ ಇಲಾಖೆ ಸ್ವತಂತ್ರವಾಗಿ ವಿವಿಐಪಿ ಭದ್ರತೆ ನೀಡುತ್ತದೆ. ರಾಜಕೀಯದ ಒತ್ತಡಕ್ಕೆ ಮಣಿಯದೇ ಪೊಲೀಸ್ ಭದ್ರತೆ ಪುನಃ ನೀಡಿದಕ್ಕೆ ಪೊಲೀಸ್ ಇಲಾಖೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಇದನ್ನೂ ಓದಿ:ಶ್ರೀರಾಮಮಂದಿರ ನಿರ್ಮಾಣ ಭಾವನಾತ್ಮಕ ವಿಚಾರ: ಕೇಂದ್ರ ಸಚಿವ ಸದಾನಂದ ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.