ಅವಧಿ ಪೂರ್ವ ಚುನಾವಣೆ ಅಸಾಧ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್
Team Udayavani, Mar 14, 2022, 6:45 AM IST
ವಿಜಯಪುರ : ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಸಾಧ್ಯವೇ ಇಲ್ಲ. ಚುನಾವಣೆ ಒಂದು ವರ್ಷ ಇರುವುದರಿಂದ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ. ಪಕ್ಷದ ಹಿರಿಯರಿಗೆ ಹಾಗೂ ಯುವಕರಿಗೆ ಸಂಪುಟದಲ್ಲಿ ಅವಕಾಶ ನೀಡಲಾಗುತ್ತದೆ. ಆದರೆ ನನಗೆ ಮಂತ್ರಿ ಮಾಡಿ ಎಂದು ಯಾರನ್ನೂ ಕೇಳಿಲ್ಲ. ಪಕ್ಷದ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕಾಂಗ್ರೆಸ್‌ನ ಸೋನಿಯಾ, ರಾಹುಲ್, ಪ್ರಿಯಾಂಕಾ ಅವರೇ ಬಿಜೆಪಿ ಸ್ಟಾರ್ ಪ್ರಚಾರಕರು. ಸುಮ್ಮನೇ ರಾಜೀನಾಮೆ ನೀಡುವ ಹಾಗೂ ಆತ್ಮಾವಲೋಕನ ಸಭೆ ನಡೆಸುವ ನಾಟಕ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಬಿಜೆಪಿಯನ್ನು ಬ್ರೋಕರ್ ಪಾರ್ಟಿ ಅಂತ ಕರೆದಿದ್ದಾರೆ. ಕಾಂಗ್ರೆಸ್ ಲೋಫರ್ ಪಾರ್ಟಿಯಾಗಿದೆ. ಜೈಲಿಗೆ ಹೋಗಿ ಬಂದವರು ನಮ್ಮ ಪಕ್ಷವನ್ನು ಟೀಕಿಸುವ ಯಾವ ನೈತಿಕತೆಯೂ ಹೊಂದಿಲ್ಲ. ಜನ ಬಿಜೆಪಿಗೆ ಅಭೂತ ಪೂರ್ವ ಬೆಂಬಲ ನೀಡಿದ್ದಾರೆ.
ಮತದಾರರ ನಿರ್ಧಾರವನ್ನು ಸ್ವೀಕರಿಸಬೇಕು. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಬಿಜೆಪಿಯಲ್ಲಿ ಈಗ ಸೆಕೆಂಡ್ ಲೈನ್ ಲೀಡರಶೀಪ್ ಬಂದಿದೆ. ಮುಂಬರುವ ಚುನಾವಣೆಯಲ್ಲಿ ಎಲ್ಲರೂ ಸೇರಿ 130 ಸ್ಥಾನಗಳ ಗಡಿ ದಾಟಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ
Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ
CHANAKYA CAREER ACADEMY: ಚಾಣಕ್ಯ ಯುವ ಭವಿಷ್ಯಕ್ಕೆ ಭದ್ರ ಬುನಾದಿ
Waqf issue: ಎಲ್ಲ ಪಹಣಿಯಲ್ಲೂ ವಕ್ಫ್ ಹೆಸರು ತೆಗೆಯಿರಿ: ಮುಲ್ಲಾ ಅಸೋಸಿಯೇಷನ್ ಆಗ್ರಹ
Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.