ಸರ್ಕಾರಿ ಶಾಲಾ ಕಾಲೇಜು ಅಭಿವೃದ್ಧಿಗೆ ಆದ್ಯತೆ

ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ಸೃಷ್ಟಿಸುವ ಅಗತ್ಯವಿದೆ.

Team Udayavani, Sep 29, 2021, 6:13 PM IST

ಸರ್ಕಾರಿ ಶಾಲಾ ಕಾಲೇಜು ಅಭಿವೃದ್ಧಿಗೆ ಆದ್ಯತೆ

ವಿಜಯಪುರ: ನಗರದ ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳನ್ನು ಅಭಿವೃದ್ಧಿ ಪಡಿಸಲು ಆದ್ಯತೆ ನೀಡುವ ಮೂಲಕ ಸರ್ಕಾರಿ ಶೈಕ್ಷಣಿಕ ವ್ಯವಸ್ಥೆ ಬಲವರ್ಧನೆಗೆ ಮುಂದಾಗಲಿದ್ದೇನೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದುವ ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ಗುರಿ ಹೊಂದಿದ್ಧೇನೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದರು.

ನಗರದ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ನಬಾರ್ಡ್‌ ಯೋಜನೆ ಅನುದಾನದಲ್ಲಿ 1 ಕೋಟಿ ರೂ. ಮೊತ್ತದಲ್ಲಿ ಮಹಾತ್ಮ ಗಾಂಧಿಧೀಜಿ ವೃತ್ತದ ಹತ್ತಿರದ ಸರಕಾರಿ ಬಾಲಕರರ ಪದವಿ ಪೂರ್ವ ಕಾಲೇಜಿನ 6 ಕೊಠಡಿಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಸರ್ಕಾರಿ ಶಾಲಾ ಕಾಲೇಜುಗಳಿಗೂ ಸಹ ಖಾಸಗಿ ಶಾಲಾ ಕಾಲೇಜುಗಳಂತೆ ಹೈಟೆಕ್‌ ಸ್ಪರ್ಶ ಕೊಡುವ ಯೋಜನೆ ಇದೆ. ಇದರಿಂದಾಗಿ ಈ ಭಾಗದ ಎಲ್ಲ ಬಡ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ಸೃಷ್ಟಿಸುವ ಅಗತ್ಯವಿದೆ. ಇಂಥ ಸೌಲಭ್ಯಗಳ ಮೂಲಕ ನಮ್ಮ ಭಾಗದ ಮಕ್ಕಳ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲಾಗುತ್ತದೆ. ಇದಲ್ಲದೇ ಸರ್ಕಾರಿ ಶಾಲಾ ಕಾಲೇಜುಗಳನ್ನು ಉನ್ನತ ದರ್ಜೆಗೆ ಕೊಂಡೊಯ್ಯಲು ಬೇಕಾದ ಎಲ್ಲ ಸಹಕಾರ ನೀಡಲಾಗುವದು ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪಾಂಡು ಸಾಹುಕಾರ ದೊಡ್ಡಮನಿ, ಪ್ರಾಚಾರ್ಯ ಗಂಗನಳ್ಳಿ, ನಗರಾಭಿವೃದ್ಧಿ ಪ್ರಾ ಧಿಕಾರದ ಸದಸ್ಯ ವಿಕ್ರಮ್‌ ಗಾಯಕವಾಡ, ಲಕ್ಷ್ಮಣ ಜಾಧವ, ಚಂದ್ರು ಚೌಧರಿ, ರಾಮನಗೌಡ ಪಾಟೀಲ ಯತ್ನಾಳ, ಛಾಯಾ ಮಶಿಯವರ, ಪ್ರಕಾಶ ಚವ್ಹಾಣ, ರಾಜಶೇಖರ ಭಜಂತ್ರಿ, ನಾಗರಾಜ ಮುಳವಾಡ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Kazakhstan: ವಿಮಾನ ದುರಂತದ ಸಂದರ್ಭದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan: ವಿಮಾನ ದುರಂತದ ಸಂದರ್ಭದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.