![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 26, 2021, 5:59 PM IST
ಬಸವನಬಾಗೇವಾಡಿ: ಬಸವಣ್ಣ, ರಾಯಣ್ಣ, ಶಿವಾಜಿ ಮಹಾರಾಜರ ಪ್ರತಿಮೆಗಳಿಗೆ ಮಸಿ ಬಳಿದು ಅಪಮಾನ ಮಾಡಿದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಇಂಗಳೇಶ್ವರದಲ್ಲಿ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆ ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ, ಮಹಾಪುರುಷರ ಪ್ರತಿಮೆಗಳಿಗೆ ಅವಮಾನ ಮಾಡುವುದು ಮತ್ತು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಸಂಸ್ಕೃತಿಯಲ್ಲ. ಈ ದೇಶದಲ್ಲಿ ಪ್ರತಿಯೊಬ್ಬರೂ ಸಂಸ್ಕೃತಿ ಸಂಪ್ರದಾಯ ಅರಿತುಕೊಂಡು ನಡೆಯಬೇಕು. ಇಂಥ ದುಷ್ಕೃತ್ಯ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಅಪ್ಪು ಪತಂಗಿ, ಸಿದ್ದಲಿಂಗಪ್ಪ ಸಜ್ಜನ, ಎಸ್.ಬಿ. ನಡಕಟ್ಟಿ, ಸಿ.ಎಲ್. ಮೆಲಿನಮನಿ, ಈರಣ್ಣ ಸಜ್ಜನ, ಅಪ್ಪಾಸಾಹೇಬ ಕುಲಕರ್ಣಿ, ನಾಗಣ್ಣ ಚಿಗರಿ, ಈರಪ್ಪ ಕಡಗೋಲ, ಬಾಬು ಜುಮನಾಳ, ಅಣ್ಣಪ್ಪ ವಡ್ಡರ, ಬಿ.ಎಸ್. ಬಿರಾದಾರ, ಪರಶುರಾಮ ಮಾದರ, ಬಸಪ್ಪ ಬಡಿಗೇರ, ಶಿವಪ್ಪ ಅವಟಿ, ಈರಣ್ಣ ಬೆಕಿನಾಳ, ಮುರುಗೇಶ ಹದಿಮೂರ, ದುಂಡಪ್ಪ ಐಗಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.