Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Team Udayavani, Apr 17, 2024, 4:37 PM IST

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

ವಿಜಯಪುರ : ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಇಡೀ ದೇಶದಲ್ಲಿ 40 ಸ್ಥಾನ ಗೆಲ್ಲುವುದಿಲ್ಲ. ಆದರೆ ಕರ್ನಾಟಕ ರಾಜ್ಯದ 28 ಕ್ಷೇತ್ರಗಳು ಸೇರಿದಂತೆ ದೇಶದಲ್ಲಿ 400 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರ ನಡೆಸುವುದು ಖಚಿತ ಎಂದು ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ರಾಧಾಮೋಹನ ದಾಸ ಸಗರವಾಲ್ ವಿಶ್ವಾಸ ವ್ಯಕ್ತಪಡಿಸಿದರು.

ಬುಧವಾರ ನಗರದಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಚಾರ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ನಾಯಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದಶಕದ ಆಡಳಿತವನ್ನು ಗಮನಿಸಿರುವ ದೇಶದ ಮತದಾರ ವಿಕಸಿತ ಭಾರಕ್ಕಾಗಿ ಬಿಜೆಪಿ ಪಕ್ಷಕ್ಕೆ 2024 ರಲ್ಲಿ ಅಭೂತಪೂರ್ವ ಐತಿಹಾಸಿಕ ಗೆಲುವು ತಂದುಕೊಡಲಿದ್ದಾರೆ ಎಂದರು.

ಬಿಜೆಪಿ ನಡೆಸಿರುವ ನಮೋ ಸಮೀಕ್ಷೆಯಲ್ಲಿ 377 ಸ್ಥಾನ ಗೆಲ್ಲುವುದಾಗಿ ಹೇಳಿದೆ.‌ ಈಚೆಗಷ್ಟೇ ಎರಡು ಸುದ್ದಿ ವಾಹಿನಿಗಳು ನಡೆಸಿದ ಸಮೀಕ್ಷೆಯಲ್ಲೂ ಇದನ್ನೇ ಹೇಳಿವೆ. ಹೀಗಾಗಿ ಕರ್ನಾಟಕದ 28 ಸ್ಥಾನಗಳೂ ಸೇರಿದಂತೆ ದೇಶದಲ್ಲಿ ಬಿಜೆಪಿ 400 ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದರು.

ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ 40 ಸ್ಥಾನ ಗೆಲ್ಲುವುದಿಲ್ಲ. ಇವರ ರಾಜಕೀಯ ನಾಟಕ ಜನರಿಗೆ ಗೊತ್ತಿದೆ. ಕರ್ನಾಟಕ ರಾಜ್ಯದಲ್ಲಿ ಉಸ್ತುವಾರಿ ವಹಿಸಿಕೊಂಡ ನಂತರದಿಂದ ರಾಜ್ಯ ಸುತ್ತಿರುವ ನಾನು ಚಿಕ್ಕೋಡಿಯಿಂದ ಚಾಮರಾಜನಗರ ವರೆಗೆ, ಮಂಗಳೂರಿನಿಂದ ಬೀದರ ವರಗೆ ಎಲ್ಲೆಡೆ ಬಿಜೆಪಿ ಪರ ಒಲವಿದೆ, ಗೆಲುವಿನ ಅಲೆ ಇದೆ. ಹೀಗಾಗಿ ಕಾಂಗ್ರೆಸ್ ಗೆದ್ದಿರುವ ಒಂದೇ ಒಂದು ಸ್ಥಾನವಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಗೆಲ್ಲು ಹೆಣಗುತ್ತಿದೆ. ಈ ಬಾರಿ ಸದರಿ ಕ್ಷೇತ್ರವೂ ಸೇರಿದಂತೆ ಎಲ್ಲಾ 28 ಸ್ಥಾನಗಳಲ್ಲೂ ಬಿಜೆಪಿ ಹಾಗೂ ಮೈತ್ರಿ ಅಭರ್ಥಿಗಳು ಗೆಲ್ಲುವುದು ಶತಸಿದ್ಧ ಎಂದರು.

ಬೆಲೆ ಏರಿಕೆ ಎಂಬುದು ಕಾಂಗ್ರೆಸ್ ಆಡಳಿತದ ಕೊಡುಗೆ. ಇಂದಿರಾ ಗಾಂಧಿ, ಮನಮೋಹನಸಿಂಗ್‌ ಆಡಳಿತದಲ್ಲಿ ಬೆಲೆ ಏರಿಕೆ ಮಿತಿ ಮೀರಿತ್ತು. ಆದರೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತ ಅರ್ಥಿಕ ಅಭಿವೃದ್ಧಿ ವಿಕಾಸವಾಗಿದೆ. ವಿಶ್ವದ ಹಲವು ರಾಷ್ಟ್ರಗಳು ಅರ್ಥಿಕ ದಿವಾಳಿ ಹಂತಕ್ಕೆ ಹೋದ ಸಂದರ್ಭದಲ್ಲೂ ಭಾರತ ಅರ್ಥಿಕ ಪ್ರಗತಿ ಸಾಧಿಸಿರುವುದು ವಿಶ್ವನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ದಕ್ಷ ಆಡಳಿತದಿಂದ ಎಂದರು.

ವಿಜಯಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಎಸ್.ಕೆ.ಬೆಳ್ಳುಳ್ಳಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

ಟಾಪ್ ನ್ಯೂಸ್

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.