Ram Mandir; ಕಾಂಗ್ರೆಸ್ ನ ಡೋಂಗಿ ಜಾತ್ಯತೀತವಾದ: ಯತ್ನಾಳ್ ಟೀಕೆ

Team Udayavani, Jan 11, 2024, 10:50 AM IST

basanagouda patil yatnal

ವಿಜಯಪುರ: ಅಯೋಧ್ಯಾ ರಾಮ ಮಂದಿರ ಲೋಕಾರ್ಪಣೆ ಆಹ್ವಾನ ತಿರಸ್ಕರಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಾ ಪ್ರಹಾರ ನಡೆಸಿದ್ದಾರೆ.

ಈ ಕುರಿತು ತಮ್ಮ “ಎಕ್ಸ್’ ಖಾತೆಯಲ್ಲಿ ಅಸಮಾಧಾನ ಹೊರ ಹಾಕಿರುವ ವಿಜಯಪುರ ನಗರ ಶಾಸಕ ಯತ್ನಾಳ, ಕಾಂಗ್ರೆಸ್ ಪಕ್ಷದ ನೈಜ ಮನಃಸ್ಥಿತಿ ಹಿಂದೂ ವಿರೋಧಿ ನಿಲುವು ಏನೆಂದು ತಿಳಿಯುವುದಕ್ಕೆ ಇದಕ್ಕಿಂತ ಉತ್ತಮವಾದ ಉದಾಹರಣೆ ಬೇಕಿಲ್ಲ ಎಂದಿದ್ದಾರೆ.

ಇಡೀ ದೇಶದಲ್ಲೇ ಹಬ್ಬದ ವಾತಾವರಣ ಇರಬೇಕಾದರೆ, ಕ್ಷುಲ್ಲಕ ರಾಜಕಾರಣಕ್ಕೆ ಇವರು ಶ್ರೀ ರಾಮ ದೇವರ ಪ್ರಾಣಪ್ರತಿಷ್ಠಾಪನೆ ಆಮಂತ್ರಣವನ್ನು ತಿರಸ್ಕರಿಸುವುದು ಇವರ ಡೋಂಗಿ ಜಾತ್ಯತೀತವಾದಕ್ಕೆ ಹಿಡಿದ ಕೈಗನ್ನಡಿ ಶ್ರೀ ರಾಮನು ಇವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದು ಕುಟುಕಿದ್ದಾರೆ.

ಟಾಪ್ ನ್ಯೂಸ್

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.