ನಾಲತವಾಡ: ರೇಣುಕಾ ಎಲ್ಲಮ್ಮನ ಗುಡಿಯಲ್ಲಿ ಹಡಲಿಗೆ ಕಾರ್ಯ

Team Udayavani, Feb 15, 2022, 7:09 PM IST

ನಾಲತವಾಡ: ರೇಣುಕಾ ಎಲ್ಲಮ್ಮನ ಗುಡಿಯಲ್ಲಿ ಹಡಲಿಗೆ ಕಾರ್ಯ

ನಾಲತವಾಡ: ಭಾರತ ಹುಣ್ಣಿಮೆ ಆಸುಪಾಸಿನಲ್ಲಿ ಸ್ಥಳೀಯ ಎಲ್ಲಮ್ಮನ ಭಕ್ತರು ಎಲ್ಲಮ್ಮನ ಗುಡ್ಡಕ್ಕೆ ಹೋದವರನ್ನು ಸ್ವಾಗತಿಸಿ,   ಜೋಗಮ್ಮ ಮತ್ತು ಐದು ಜನ ಮುತ್ತೈದೆಯರಿಗೆ  ಹಡಲಿಗೆ ತುಂಬುವ ಕಾರ್ಯಕ್ಕೆ ಪಟ್ಟಣದ ಎಲ್ಲಮ್ಮ ಗುಡಿಯಲ್ಲಿ ಚಾಲನೆ ದೊರೆಯಿತು.

ವಿನಾಯಕ ನಗರದ ವಿಶ್ವನಾಥ ಗಂಗನಗೌಡರ ತೋಟದಲ್ಲಿರುವ ರೇಣುಕಾ ಎಲ್ಲಮ್ಮನ ಗುಡಿಯಲ್ಲಿ ಹಡಲಿಗೆ ಕಾರ್ಯ ಜರುಗಿತು.

ಕಡುಬು,ವಡೆ,ರೊಟ್ಟಿ,ಚಪಾತಿ,ಪಲ್ಯ ಸೇರಿದಂತೆ ಹಲವು ಪದಾರ್ಥಗಳನ್ನು ತಯಾರಿಸಿಕೊಂಡು ತಾವು ತಂದಿದ್ದ ದವಸದಾನ್ಯಗಳನ್ನು ಹಡಲಿಗೆಯಲ್ಲಿಟ್ಟು,ಗಂಗಾ ಸ್ಥಳದಿಂದ ತಂದ ನೀರನ್ನು ತುಂಬಿದ ಚೌರಿಕೆಗಳನ್ನು ಹಡಲಿಗೆ ಪಕ್ಕದಲ್ಲಿಟ್ಟು ಪೂಜಿಸುವ ಮೂಲಕ ಆರತಿ ಕರ್ಪೂರವನ್ನು ಬೆಳಗುತ್ತ ‘ಎಲ್ಲಮ್ಮ ನಿನ್ನ ಪಾದಕೆ ಉಧೋ ಉಧೋ ಜಗದಂಭಾ ನಿನ್ನ ಪಾದಕೆ ಉಧೋ ಉಧೋ ಜೋಗುಳ ಭಾವಿ ಸತ್ಯವ್ವ ನಿನ್ನ ಪಾದಕೆ ಉಧೋ ಉಧೋ ಪರಶು ರಾಮ ನಿನ್ನ ಪಾದಕೆ ಉಧೋ ಉಧೋ’ ಎನ್ನುತ್ತ ಸುತ್ತಲಿನ ಎಲ್ಲ ದೇವರ ಹೆಸರನ್ನು ಸ್ಮರಿಸುತ್ತ ಮಂಗಳಾರತಿ ಮಾಡಿ ಜೋಗತಿಯರಿಗೆ ಮತ್ತು ಮುತೈದೆಯರಿಗೆ ಉಣಬಡಿಸಿ ನಂತರ ಕುಟುಂಬವರೂ ತಮ್ಮೊಡನೆ ಆಗಮಿಸಿದ ನೆರೆ ಹೊರೆಯ ಎಲ್ಲರೂ ಊಟ ಮಾಡುವ ಮೂಲಕ ಹಡಲಿಗೆ ತುಂಬುವ ಆಚರಣೆಯು ಸಂಪನ್ನಗೊಂಡಿತು.

ಈ ವೇಳೆ ಮಲ್ಲಿಕಾರ್ಜುನ ಗಂಗನಗೌಡರ,ರಾಘು ಹಂಪನಗೌಡರ,ಚನ್ನಪ್ಪ ಗಂಗನಗೌಡ್ರ,ಶ್ರೀಕಾಂತ ಗಂಗನಗೌಡರ,ಮಾಂತು ಟಕ್ಕಳಕಿ, ಪರಶುರಾಮ ಗಂಗನಗೌಡರ,ಸಂಗಣ್ಣ ಕುಳಗೇರಿ, ಶಿವಪ್ಪ ಗಂಗನಗೌಡರ,ಕಾಶಿನಾಥ ಬಿರಾದಾರ,ಮುದಕಪ್ಪ ಗಂಗನಗೌಡರ,ಮಲ್ಲು ಕಾಟೆ,ಸಂಗು ಗಂಗನಗೌಡರ ಇದ್ದರು.

ಈ ವೇಳೆ ಕೆಲವರು ತಮ್ಮ ತಮ್ಮ ಮನೆಗಳಲ್ಲೂ ಎಕ್ಕದ ಹೂ,ಭತ್ತ,ಗೋಧಿ ತೆನೆ,ಜೋಳದ ತೆನೆ,ಕಡ್ಲಿ ತೆನೆ,ಮಾವಿನ ಎಲೆಗಳಿಂದ ಮನೆ ಬಾಗಿಲಿಗೆ ತೋರಣ ಕಟ್ಟಿ ಮನೆಗೆ ಐದು ಜನ ಜೋಗಮ್ಮಂದಿರು,ಐದು ಜನ ಮುತೈದೆಯರನ್ನು ಆಮಂತ್ರಿಸಿ ಪೂಜೆಯನ್ನು  ನಡೆಸುವ ಮೂಲಕ ನಾಲತವಾಡ ಸುತ್ತಮುತ್ತ ಗ್ರಾಮಗಳ ಮನೆಮನಗಳಲ್ಲಿ ಇಂದಿಗೂ ಈ ಸಂಪ್ರದಾಯ ಜರುಗುತ್ತಿದೆ.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.