Renukaswamy Case: ನಟ ದರ್ಶನ್ ರಕ್ಷಣೆಗೆ ನಾನು ನಿಂತಿಲ್ಲ: ಜಮೀರ್ ಅಹಮದ್

Team Udayavani, Jun 22, 2024, 6:53 PM IST

Renukaswamy Case: ನಟ ದರ್ಶನ್ ರಕ್ಷಣೆಗೆ ನಾನು ನಿಂತಿಲ್ಲ: ಜಮೀರ್ ಅಹಮದ್

ವಿಜಯಪುರ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ ರಕ್ಷಣೆಗೆ ನಿಂತಿದ್ದಾಗಿ ನನ್ನ ಹೆಸರು ಹೇಳದಿದ್ದರೂ ಮಾಧ್ಯಮಗಳಲ್ಲಿ ಪರೋಕ್ಷವಾಗಿ ನನ್ನ ವಿರುದ್ಧ ವರದಿಯಾಗಿದೆ. ಪೊಲೀಸರ ಮೇಲೆ ನಾನು ಯಾವುದೇ ಒತ್ತಡ ಹೇರಿಲ್ಲ ಎಂದು ಸಚಿವ ಜಮೀರ್ ಅಹಮದ್ ಸಮಜಾಯಿಸಿ ನೀಡಿದರು.

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಜಮೀರ್, ದರ್ಶನ ಹಾಗೂ ನಾನು ಒಳ್ಳೆಯ ಸ್ನೇಹಿತರು. ಆದರೆ ಹತ್ಯೆ ಪ್ರಕರಣದಲ್ಲಿ ನಾನು ಸೇರಿದಂತೆ ಕಾಂಗ್ರೆಸ್ ಪಕ್ಷದ ಯಾರೂ ಕೂಡ ದರ್ಶನ್ ಪರ ಪೊಲೀಸರ ಮೇಲೆ ಒತ್ತಡ ಹೇರಿಲ್ಲ. ಕಾನೂನು ಚೌಕಟ್ಟಿನಲ್ಲಿ ಎಲ್ಲ ರೀತಿಯಲ್ಲೂ ತನಿಖೆ ನಡೆಯಲಿದೆ. ಪೊಲೀಸರ ಬಂಧಿಸಿದ್ದು, ನ್ಯಾಯಾಲಯ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು.

ಇಂಥ ಘಟನೆ ಮಾಡಿದಾಗ ಆರೋಪಿಗಳ ಪರ ಯಾರು ನಿಲ್ಲುತ್ತಾರೆ ಹೇಳಿ ಎಂದು ಮಾಧ್ಯಮದವರನ್ನು ಪ್ರಶ್ನಿಸಿದ ಜಮೀರ್, ತಪ್ಪು ಮಾಡಿದ್ದರೆ ತಪ್ಪೇ. ದರ್ಶನ್ ಇದ್ದರೂ ಸರಿ, ನಾನಿದ್ದರೂ ಸರಿ, ಉಪ್ಪು ತಿಂದವ ನೀರು ಕುಡಿಯಲೇಬೇಕು ಎಂದರು.

ದರ್ಶನ ಪರ ಕಾಂಗ್ರಸ್ ಶಾಸಕ ಗೋವಿಂದಗೌಡ ಮಾತನಾಡಿದ್ದರೂ ಅದು ಅವರವರ ಅಭಿಪ್ರಾಯ, ಇದು ನನ್ನ ಅಭಿಪ್ರಾಯ ಹೇಳಿದ್ದೇನೆ. ಜೆಡಿಎಸ್ ಶಾಸಕ ಸೂರಜ್ ರೇವಣ್ಣ ಸಲಿಂಗ ಕಾಮದ ಆರೋಪದ ಬಗ್ಗೆ ನಾನು ಕೇಳಪಟ್ಟಿದ್ದೇನೆ, ಆದರೆ ನೋಡಿಲ್ಲ ಎಂದರು.

ಟಾಪ್ ನ್ಯೂಸ್

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.