ಹಳೆ ವಿದ್ಯುತ್ ತಂತಿ ಬದಲಿಸಿ
Team Udayavani, Dec 20, 2021, 6:12 PM IST
ಇಂಡಿ: ತಾಲೂಕಿನಾದ್ಯಂತ ಸುಮಾರು ವರ್ಷಗಳಿಂದ ಹಳೆ ವಿದ್ಯುತ್ ತಂತಿಗಳು ಇಳಿ ಬಿದ್ದಿದ್ದು ಕೂಡಲೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಬಿ.ಡಿ. ಪಾಟೀಲ ಇಂಡಿ ಉಪ ವಿಭಾಗೀಯ ಅಧಿಕಾರಿ ಸಂಗಮೇಶ ಮೇಡೆದಾರ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ನಂತರ ಮಾತನಾಡಿ ಅವರು, ತಾಲೂಕಿನ ಹಲವಾರು ಗ್ರಾಮಗಳಲ್ಲಿ ಹಳೆ ವಿದ್ಯುತ್ ತಂತಿಗಳು ಜೋತು ಬಿದ್ದು ಸಾರ್ವಜನಿಕರಿಗೆ ಹಾಗೂ ರೈತರ ಕಬ್ಬಿನ ಗಾಡಿಗಳಿಗೆ ತಂತಿಗಳು ಸಿಕ್ಕು ಅನಾಹುತಗಳಾಗುತ್ತಲಿವೆ. ಆಗುವ ಅನಾಹುತ ತಪ್ಪಿಸಬೇಕು. ಅಧಿಕಾರಿಗಳು ಶೀಘ್ರದಲ್ಲೇ ಸರ್ವೇ ಮಾಡಿಸಿ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಬೇಕು. ತಾಲೂಕಿನಾದ್ಯಂತ ಇಳು ಬಿದ್ದ ತಂತಿಗಳು ಮೇಲಕ್ಕೆ ಎತ್ತಿ ಮುಂದಿನ ಅನಾಹುತ ತಪ್ಪಿಸಬೇಕೆಂದು ಆಗ್ರಹಿಸಿದರು.
ಸಿದ್ದು ಡಂಗಾ, ಅಯೂಬ ನಾಟೀಕಾರ, ಶ್ರೀಕಾಂತ ಪಾಟೀಲ, ಶ್ರೀಶೈಲಗೌಡ ಪಾಟೀಲ. ರಾಜು ಮುಲ್ಲಾ, ಮಹಿಬೂಬ ಬೇವನೂರ, ಮಾಳಪ್ಪ ಹಿರೇಕುರಬರ, ನಿಯಾಝ್ ಅಗರಖೇಡ, ಇರ್ಫಾನ್ ಅಗರಖೇಡ, ಪ್ರಭುಗೌಡ ಪಾಟೀಲ, ನಿಂಗಪ್ಪ ಕಂಠಿಕರ, ಹನುಮಂತ ಕಂಠಿಕರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.