ಪಿಂಕ್ ಆಟೋ ಖರೀದಿಗೆ ಮನವಿ
Team Udayavani, Mar 24, 2021, 8:26 PM IST
ವಿಜಯಪುರ: ಮಹಿಳೆಯರ ಸ್ವಾವಲಂಬನೆ ಉದ್ಯೋಗಕ್ಕಾಗಿ ಮಹಿಳಾ ಆಟೋ ಚಾಲನೆಗಾಗಿ ನಗರದಲ್ಲಿ ಪಿಂಕ್ ಆಟೋ ಖರೀದಿಗೆ ಅವಕಾಶ ಕಲ್ಪಿಸಬೇಕು ಎಂದು ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಆರ್ಟಿಒ ಕಚೇರಿಯಲ್ಲಿ ಅಧಿ ಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸುಜಾತಾ ಕಳ್ಳಿಮನಿ, ಮಹಿಳಾ ಚಾಲಕರ ಕೋರಿಕೆಯಂತೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಆರ್ಟಿಒ, ಪಿಂಕ್ ಆಟೋ ಖರೀದಿಸಲು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುತ್ತದೆ.
ಪ್ರಾದೇಶಿಕ ಸಾರಿಗೆ ಅಧಿ ಕಾರಿಗಳೊಂದಿಗೆ ಚರ್ಚಿಸಿ ಆಟೋ ಖರೀದಿಸಲು ಅನುಮತಿಸಲು ನಿರ್ಧರಿಸಲಾಗುತ್ತದೆ. ಜಿಲ್ಲಾಧಿ ಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಪ್ರಾದೇಶಿಕ ರಸ್ತೆ ಪ್ರಾ ಧಿಕಾರದ ಸಭೆಯಲ್ಲಿ ಸದರಿ ವಿಷಯ ಪ್ರಸ್ತಾಪಿಸಿ ಒಪ್ಪಿಗೆ ಪಡೆಯುವುದಾಗಿ ಭರವಸೆ ನೀಡಿದ್ದಾರೆ ಎಂದು ಜಿಪಂ ಅಧ್ಯಕ್ಷರ ಕಚೇರಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.