ಗ್ರಾ.ಪಂ ಚುನಾವಣೆ: ಸೋದರ ಸಂಬಂಧಿಯನ್ನೇ ಸೋಲಿಸಿದ ನಿವೃತ್ತ ಪೊಲೀಸ್ ಅಧಿಕಾರಿ
Team Udayavani, Dec 30, 2020, 4:51 PM IST
ವಿಜಯಪುರ: ಜಿಲ್ಲೆಯ ವಿವಿಧ ಠಾಣೆಗಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎಎಸ್ ಐ ಒಬ್ಬರ ಚುನಾವಣೆಯಲ್ಲಿ ಸೋದರ ಸಂಬಂಧಿಯನ್ನೇ ಸೋಲಿಸಿ ಗ್ರಾಮ ಪಂಚಾಯತ್ ಗೆ ಆಯ್ಕೆಯಾಗಿದ್ದಾರೆ.
ಚಡಚಣ ತಾಲ್ಲೂಕಿನ ಹಲಸಂಗಿ ಗ್ರಾ.ಪಂ. ವ್ಯಾಪ್ತಿಯ ನಂದ್ರಾಳ ಗ್ರಾಮದ ಸ್ಥಾನಕ್ಕೆ ಸ್ಪರ್ಧಿಸಿದ್ದ ನಿವೃತ್ತ ಎಎಸ್ ಐ ಶಿವರಾಯ ಶ್ರೀಶೈಲ ಭತಗುಣಕಿ 349 ಮತಗಳನ್ನು ಪಡೆದು, ಹತ್ತಿರದ ಸಹೋದರ ಸಂಬಂಧಿಯನ್ನು 140 ಮತಗಳಿಂದ ಸೋಲಿಸಿ ವಿಜಯ ಸಾಧಿಸಿದ್ದಾರೆ.
ವಿಜಯಪುರ ಗ್ರಾಮೀಣ ಠಾಣೆ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಶಿವರಾಯ ನಾಲ್ಕು ತಿಂಗಳ ಹಿಂದೆ ಸೇವೆಯಿಂದ ನಿವೃತ್ತಿ ಹೊಂದಿದ್ದರು. ಬಳಿಕ ಗ್ರಾ.ಪಂ. ಚುನಾವಣೆ ಅಖಾಡಕ್ಕಿಳಿದ್ದರು. ಇದೀಗ ವಿಜಯ ಸಾಧಿಸುವ ಮೂಲಕ ನಿವೃತ್ತ ಜೀವನವನ್ನು ಜನಪ್ರತಿನಿಧಿಯಾಗಿ ರಾಜಕೀಯ ರಂಗದಲ್ಲಿ ಕಳೆಯಲು ಮುಂದಾಗಿದ್ದಾರೆ.
ಇದನ್ನೂ ಓದಿ:ತಾಲೂಕು ಪಂಚಾಯತಿ ಸದಸ್ಯೆಗೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸೋಲು!
ತಮ್ಮ ವಿರುದ್ಧ ಹತ್ತಿರದ ಸಹೋದರ ಸಂಬಂಧಿಯೇ ಪರಾಭವಗೊಂಡಿದ್ದು ಸಂಭ್ರಮ ಆಚರಿಸದಿರಲು ನಿರ್ಧರಿಸಿದ್ದಾಗಿ ಉದಯವಾಣಿ ಪತ್ರಿಕೆಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.