ಲಕ್ಷಾಂತರ ಮೌಲ್ಯದ ಅಕ್ಕಿವಶ
Team Udayavani, Jan 14, 2021, 7:17 PM IST
ಚಡಚಣ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿ ಹಾಗೂ ವಾಹನವನ್ನು ಅಹಾರ ಇಲಾಖೆ ನಿರೀಕ್ಷಕ ಪರಮಾನಂದ ಹೂಗಾರ ಹಾಗೂ ಹೊರ್ತಿ ಪಿಎಸೈ ಎಂ.ಬಿ. ಬಿರಾದಾರ ವಶಕ್ಕೆ ಪಡೆದಿದ್ದಾರೆ.
ವಿಜಯಪುರ ಮಾರ್ಗದಿಂದ ಸೊಲ್ಲಾಪುರಕ್ಕೆ ಹೋಗುವ ಮಾರ್ಗ ಮಧ್ಯ ಹೊರ್ತಿ ಗ್ರಾಮದ ಸೋಮು ಡಾಬಾ ಹತ್ತಿರ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಚಾಲಕ ಕೈಲಾಶ್ಚಂದ್ರ ವೈಷ್ಣವ ಹಾಗೂ ಕ್ಲೀನರ್ ನಾತುಲಾಲ್ ಬೈರುಲಾಲ್ ಮೀನಾ ಮೇಲೆ ಅವಶ್ಯಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸುಮಾರು 4.5 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ಕಿ ಸಾಗಿಸಾಲಗುತ್ತಿತ್ತು ಎನ್ನಲಾಗಿದೆ.
ಇದನ್ನೂ ಓದಿ:ಗವಿಗಂಗಾಧರೇಶ್ವರನನ್ನು ಸ್ಪರ್ಶಿಸದ ಸೂರ್ಯ ರಶ್ಮಿ; ಸಹಸ್ರಾರು ಭಕ್ತರಿಗೆ ನಿರಾಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ…
Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್ ಎಫ್ಎಕ್ಸ್ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.