![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 22, 2022, 5:16 PM IST
ವಿಜಯಪುರ: ವಿಜಯಪುರ ಕರ್ನಾಟಕ ಲೋಕಾಯುಕ್ತ ಎಸ್ಪಿ ಅನಿತಾ ಹದ್ದನ್ನವರ ನೇತೃತ್ವದಲ್ಲಿ ಡಿವೈಎಸ್ಪಿ ಅರುಣ ನಾಯಕ, ಇನ್ಸ್‌ಪೆಕ್ಟರ್ ಆನಂದ ಠಕ್ಕಣ್ಣವರ ಅವರಿದ್ದ ತಂಡ ಬಾರಖೇಡ್ ಬೀಳಗಿ ರಸ್ತೆ ಕಾಮಗಾರಿ ಪರಿಶೀಲಿಸಿದರು.
ಪರಿಶೀಲನಾ ಸ್ಥಳದಲ್ಲಿ ಹಾಜರಿದ್ದ ಸಿಂದಗಿ ಲೋಕೋಪಯೋಗಿ ಇಲಾಖೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹ ಅಭಿಯಂತರ ತಾರಾನಾಥ್ ಅವರಿಗೆ ನಿಗದಿತ ಸಮಯದಲ್ಲಿ ರಸ್ತೆ ಕಾಮಗಾರಿ ಗುಣಮಟ್ಟದಿಂದ ಅನುಷ್ಠಾನಗೊಳಿಸಲು ನಿರ್ದೇಶನ ನೀಡಿದರು. ಅದರಂತೆ ಇಂಡಿ ತಾಲೂಕಿನಲ್ಲಿ ಬರುವ ಔರಾದ-ಸದಾಶಿವಗಡ ರಸ್ತೆ ಕಾಮಗಾರಿಯನ್ನು ಪರಿಶೀಲಿಸಲಾಯಿತು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹ ಅಭಿಯಂತರ ದಯಾನಂದ ಮಠ ಇದ್ದರು. ಈ ಎರಡು ಕಾಮಗಾರಿಗಳ ಪರಿಶೀಲನಾ ಸಂದರ್ಭದಲ್ಲಿ ಗುಣಮಟ್ಟ ಮತ್ತು ಭರವಸೆ ಲೋಕೋಪಯೋಗಿ ಉಪ ವಿಭಾಗ ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹ ಅಭಿಯಂತರ ಜಂಗಮಶೆಟ್ಟಿ, ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.