ಶ್ರೀಗಂಧದ ಮರ ಕಳ್ಳತನ: 145 ಕೆಜಿ ಮಾಲು ಸಮೇತ ಮೂವರು ಆರೋಪಿಗಳ ಬಂಧನ
Team Udayavani, Nov 23, 2021, 11:31 AM IST
ಮುದ್ದೇಬಿಹಾಳ: ತಾಲೂಕಿನ ಕೇಸಾಪೂರದಲ್ಲಿ ಶ್ರೀಗಂಧ ಮರ ಕತ್ತರಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಗಳ್ಳರ ತಂಡದ ಮೇಲೆ ಅರಣ್ಯ ಇಲಾಖೆ ತಂಡ ದಾಳಿ ನಡೆಸಿ 145 ಕೆಜಿ ಮಾಲು ಸಮೇತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇಸಾಪೂರದ ಸಿದ್ದಪ್ಪ ಜೆಟ್ಟೆಪ್ಪ ಪೂಜಾರಿ, ಆಲೂರಿನ ಮರಿಯಪ್ಪ ನಿಂಗಪ್ಪ ಘಾಳಪೂಜಿ ಹಾಗೂ ಯಮನಪ್ಪ ಶಿವಪ್ಪ ಮಾದರ ಆರೋಪಿಗಳಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ವಿಜಯಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಕೆ.ಎಂ.ಪ್ರಶಾಂತ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಪಿ.ಚವ್ಹಾಣ ಮಾರ್ಗದರ್ಶನದಲ್ಲಿ ಮುದ್ದೇಬಿಹಾಳ ಉಪ ವಲಯ ಅರಣ್ಯಾಧಿಕಾರಿ ರಾಜೀವ ಬಿರಾದಾರ, ಎಂ.ಎಚ್.ತೇಲಿ, ಆರ್.ಎಸ್.ಮೆಟಗುಡ್ಡ, ಬಿ.ಎಸ್.ಕೊಣ್ಣೂರ ಅವರ ನೇತೃತ್ವ ತಂಡ ರಾತ್ರಿ ಕಾರ್ಯಾಚರಣೆ ನಡೆಸಿ ಕೇಸಾಪೂರ ದ್ಯಾಮವ್ವನ ದೇವಸ್ಥಾನದ ಆವರಣದಲ್ಲಿದ್ದ ಶ್ರೀಗಂಧ ಗಿಡವನ್ನು ಕತ್ತರಿಸಿ ತುಂಡು ಮಾಡಿ ಸಾಗಿಸಲು ಮುಂದಾಗಿದ್ದಾಗ ಈ ದಾಳಿ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.