ವಿಜಯಪುರ : 71 ಗೋವುಗಳ ರಕ್ಷಣೆ
Team Udayavani, Jul 21, 2021, 9:27 PM IST
ವಿಜಯಪುರ: ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪಾಲಿಕೆ ಅ ಧಿಕಾರಿಗಳ ನೇತೃತ್ವದ ತಂಡ ಇಟ್ಟಂಗಿಹಾಳ ಗ್ರಾಮದಲ್ಲಿ ಮಂಗಳವಾರ 71 ಆಕಳು, ಆಕಳು ಕರುಗಳನ್ನು ರಕ್ಷಿಸಿದೆ.
ಅಲ್ಲದೇ ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಸಾಗಿಸುವ ಕುರಿತು ಖಚಿತ ಮಾಹಿತಿ ಪಡೆದ ವಿವಿಧ ಇಲಾಖೆ ಅಧಿ ಕಾರಿಗಳ ತಂಡ ಜಿಲ್ಲಾ ಧಿಕಾರಿ ಪಿ.ಸುನೀಲಕುಮಾರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ್ದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅ ಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆಕಳುಗಳನ್ನು ರಕ್ಷಣೆ ಮಾಡಿದ್ದಾರೆ. ರಕ್ಷಣೆ ಮಾಡಿದ ಎಲ್ಲ ಗೋವು-ಕರುಗಳನ್ನು ವಿಜಯಪುರದ ತಾಲೂಕಿನ ಕಗ್ಗೊàಡ ಗೋಶಾಲೆಗೆ ಸಾಗಿಸಲಾಗಿದೆ.
ಈ ಸಂದರ್ಭದಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಪ್ರಾಣೇಶ ಜಹಗೀರದಾರ, ಸಹಾಯಕ ನಿರ್ದೇಶಕ ಎಂ.ಸಿ. ಅರಕೇರಿ, ಡಾ| ಉಮೇಶ ನಾಲಾ, ಡಾ| ಪ್ರಕಾಶ ಗೂಳಪ್ಪಗೋಳ, ಆನಂದ ದೇವರನಾವದಗಿ ಸೇರಿದಂತೆ ಇತರರು ಗೋವುಗಳ ರಕ್ಷಣೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ
Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!
Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.