ಶಾಮನೂರಗೆ ಅರುಳು-ಮರಳು: ಪಾಟೀಲ ಟೀಕೆ


Team Udayavani, Oct 21, 2018, 6:30 AM IST

mb-p.jpg

ವಿಜಯಪುರ: ಧರ್ಮ ಒಡೆಯಲು ಮುಂದಾದ ಮಾಜಿ ಸಚಿವ ವಿನಯ ಕುಲಕರ್ಣಿ ಸೋತು ಸುಣ್ಣವಾಗಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಟೀಕಿಸಿದ್ದಾರೆ. ಆದರೆ, ಧರ್ಮ ರಕ್ಷಕ ಶಾಮನೂರ ಶಿವಶಂಕರಪ್ಪನವರ ಮಗ ಮಲ್ಲಿಕಾರ್ಜುನ ಕೂಡ ಸೋತಿರುವುದು ಅವರಿಗೆ ಮರೆತಂತಿದೆ. ಹೀಗಾಗಿ, ಅವರಿಗೆ ವಯೋಸಹಜ ಅರಳು-ಮರಳು ಕಾಡುತ್ತಿದೆ ಎಂದು ಶಾಸಕ ಎಂ.ಬಿ. ಪಾಟೀಲ ತಿರುಗೇಟು ನೀಡಿದರು.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಶಿವಶಂಕರಪ್ಪನವರ ವಯಸ್ಸಿಗೆ ಮರ್ಯಾದೆ ಕೊಡುತ್ತಿದ್ದೇನೆ. ಆದರೆ, ಇದನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿರುವ ಅವರು ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಹೋರಾಡುತ್ತಿರುವ ನನ್ನ ಮೇಲೆ ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು ನೀಡುವುದಾಗಿ ಹೇಳುತ್ತಿದ್ದಾರೆ.
ಅವರ ಗೊಡ್ಡು ಬೆದರಿಕೆಗೆ ನಾನು ಜಗ್ಗುವವನಲ್ಲ. ಕಾಂಗ್ರೆಸ್‌ ಪಕ್ಷದ ಸೋಲಿಗೆ ಬಹಿರಂಗವಾಗಿ ಶ್ರಮಿಸಿ, ಪಂಚಪೀಠಾಧಿಧೀಶರೊಂದಿಗೆ ಶಿವಶಂಕರಪ್ಪನವರು ಕೈ ಜೋಡಿಸಿದ್ದು ಬಹಿರಂಗ ಸತ್ಯ. ಇದನ್ನು ಮರೆಮಾಚಲು ನನ್ನ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನನ್ನನ್ನು ದುಡ್ಡಿನ ಮದದಿಂದ ಮೆರೆಯುತ್ತಿರುವ ವ್ಯಕ್ತಿ ಎಂದು ಟೀಕಿಸುತ್ತಾರೆ. ನನ್ನ ಬಳಿ ಒಂದು ರೂ. ಇದ್ದರೆ, ಶಿವಶಂಕರಪ್ಪನವರಲ್ಲಿ ನೂರು ರೂ.ಇದೆ. ಹೀಗಾಗಿ ಅವರಿಗೆ ಹಣದ ಮದ ಏರಿದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರೇ ನನ್ನ ಕ್ಷೇತ್ರಕ್ಕೆ ಬಂದು ಭಾಷಣ ಮಾಡಿದರೂ ನಾನು ಭಾರೀ ಅಂತರದ ಮತಗಳಿಂದ ವಿಜಯ ಸಾಧಿ ಸಿದ್ದೇನೆ. ಶರಣಪ್ರಕಾಶ ಪಾಟೀಲ, ವಿನಯ ಕುಲಕರ್ಣಿ ಇವರ ಸೋಲಿಗೆ ಇತರ ಕಾರಣಗಳಿವೆ ಎಂದರು.

ಸಚಿವ ಡಿ.ಕೆ.ಶಿವಕುಮಾರ ಅವರು, ರಂಭಾಪುರಿ ಪೀಠದ ಸ್ವಾಮಿಗಳನ್ನು ಓಲೈಸಲು ಲಿಂಗಾಯತ ಸ್ವತಂತ್ರ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ತಪ್ಪು³ ಮಾಡಿದೆ ಎಂದು ಕ್ಷಮೆಯಾಚಿಸಿದ್ದಾರೆ. ಈ ಕುರಿತು ನಾನು ಈಗಾಗಲೇ ಪ್ರತಿಕ್ರಿಯಿಸಿದ್ದೇನೆ. ಸದ್ಯ ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ ಕಾರಣ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುವ ರೀತಿ ನಾನು ಪ್ರತಿಕ್ರಿಯಿಸಲಾರೆ. ಈ ಬಗ್ಗೆ ಇನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸುವ ಮೂಲಕ ನಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತೇನೆ ಎಂದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.