ಕುರಿಗಾಹಿಗಳನ್ನು ಬೆದರಿಸಿ ಕುರಿ ಕಳ್ಳತನ ಯತ್ನ: ಪರಾರಿಯಾಗುವ ಭರದಲ್ಲಿ ಕಳ್ಳರ ಕಾರು ಪಲ್ಟಿ!


Team Udayavani, Sep 11, 2021, 8:57 AM IST

ಕುರಿಗಾಹಿಗಳನ್ನು ಬೆದರಿಸಿ ಕುರಿ ಕಳ್ಳತನ ಯತ್ನ: ಪರಾರಿಯಾಗುವ ಭರದಲ್ಲಿ ಕಳ್ಳರ ಕಾರು ಪಲ್ಟಿ!

ವಿಜಯಪುರ: ಕುರಿಗಳನ್ನು ಕದಿಯಲು ಬಂದಿದ್ದ ಕಳ್ಳರ ಕಾರು ಪಲ್ಟಿಯಾಗಿದ್ದು, ಆರೋಪಿಗಳು ಪರಾರಿಯಾದ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕರ್ತಿಹಾಳ ಗ್ರಾಮದ ಬಳಿ ನಡೆದಿದೆ.

ಶುಕ್ರವಾರ ಮಧ್ಯರಾತ್ರಿ ಹೊಲಗಳಲ್ಲಿ ಬಿಡಾರ ಹೂಡಿದ್ದ ಕುರಿಗಾರರ ಕುರಿಗಳನ್ನು ಕದಿಯಲು ಕಳ್ಳತನಕ್ಕೆ ಕಾರಿನಲ್ಲಿ ಬಂದಿದ್ದರು. ಕುರಿಗಾರರನ್ನು ಬೆದರಿಸಿ ನಾಲ್ಕು ಕುರಿಗಳನ್ನು ಕದ್ದು ಕಾರಿನಲ್ಲಿ ಹಾಕಿಕೊಂಡಿದ್ದರು. ಕುರಿಗಾರರು ಕೂಗುತ್ತಾ ಬೆನ್ನಟ್ಟಿದಾಗ ಆತುರದಲ್ಲಿ ಓಡಲು ಯತ್ನಿಸಿದಾಗ ಕಾರು ಪಲ್ಟಿಯಾಗಿದೆ.

ಕುರಿಕಳ್ಳತನ‌ ಮಾಡಿಕೊಂಡು ತಾಳಿಕೋಟೆ ಪಟ್ಟಣದ‌ ಕಡೆಗೆ ಆರೋಪಿಗಳು ಪರಾರಿ ಆಗಿದ್ದಾರೆ. ಆದರೆ ಡೋಣಿ ನದಿ ಸೇತುವೆ ಜಲಾವೃತವಾದ ಕಾರಣ ಆರೋಪಿಗಳು ಮರಳಿ ಮೂಕರ್ತಿಹಾಳ ಗ್ರಾಮದತ್ತ ಬಂದಿದ್ದಾರೆ.

ಇದನ್ನೂ ಓದಿ:ಮೆಗಾ ಅಭಿಮಾನಿಗಳಿಗೆ ಶಾಕಿಂಗ್ : ನಟ ಸಾಯಿ ಧರ್ಮತೇಜ್ ಬೈಕ್ ಅಪಘಾತ, ಆಸ್ಪತ್ರೆಗೆ ದಾಖಲು

ಕುರಿಗಾರರ ಕೂಗಾಟಕ್ಕೆ ಸ್ಥಳೀಯರು ಬಡಿಗೆ ಹಿಡಿದು ರಸ್ತೆಯಲ್ಲಿ ಜಮಾಯಿಸಿದ್ದಾರೆ. ರೊಚ್ಚಿಗೆದ್ದಿದ್ದ ಗ್ರಾಮಸ್ಥರ ಕೈಗಳಲ್ಲಿ ಬಡಿಗೆಗಳು ಇರುವುದನ್ನು ಕಂಡ ಕಳ್ಳರು ಭಯಗೊಂಡಿದ್ದಾರೆ. ಹೀಗಾಗಿ ಕುರಿಗಳ್ಳರು ವೇಗವಾಗಿ ಕಾರು ಚಲಾಯಿದಾಗ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ.

ಕಾರು ಪಲ್ಟಿಯಾಗುತ್ತಲೇ ಕಳ್ಳರು ತಾವು ತಂದಿದ್ದ KA 03 – AE 2627 ಕಾರು ಬಿಟ್ಟು ಅಲ್ಲಿಂದ ಓಡಿ ಹೋಗಿದ್ದಾರೆ. ಕದ್ದಿದ್ದ ಕುರಿಗಳನ್ನು ಕಾರಿಲ್ಲೇ ಬಿಟ್ಟು ಪರಾರಿಯಾದ್ದಾರೆ. ಕಾರು ಬಿಟ್ಟು ಓಡಿ ಹೋಗಿರುವ ಕಳ್ಳರ ವರ್ತನೆ ಗಮನಿಸಿದರೆ, ಕಾರು ಕೂಡ ಕಳ್ಳತನ ಮಾಡಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ.

ಸುದ್ದಿ ತಿಳಿಯುತ್ತಲೇ ತಾಳಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿದ್ದಾರೆ. ಗ್ರಾಮಸ್ಥರಿಂದ ಸಮಗ್ರ ಮಾಹಿತಿ‌ ಸಂಗ್ರಹಿಸಿದ್ದು, ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.

ಟಾಪ್ ನ್ಯೂಸ್

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

5-muddebihala

Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

Waqf JPC President visit : Jolle couple, Jarakiholi visit to Vijayapura

Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.