ಶಿವಪ್ರಕಾಶ ಶ್ರೀಗಳ ತಲೆ ಕೆಟ್ಟಿದೆ: ಎಂ.ಬಿ.ಪಾಟೀಲ್
Team Udayavani, Dec 17, 2017, 6:45 AM IST
ವಿಜಯಪುರ: ಲಿಂಗಾಯತ ಧರ್ಮದ ಹೋರಾಟ ಯಶಸ್ಸಿನತ್ತ ಸಾಗಿದೆ. ಇದನ್ನು ಸಹಿಸದೆ ಬಸವನ ಬಾಗೇವಾಡಿಯ ಶಿವಪ್ರಕಾಶ ಶ್ರೀಗಳು ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಅವರ ತಲೆ ಕೆಟ್ಟಂತಿದೆ. ಅವರ ವರ್ತನೆ ಹೀಗೆ ಮುಂದುವರಿದರೆ ಕಾನೂನು ಕ್ರಮ ಅನಿವಾರ್ಯ ಎಂದು ಜಲ ಸಂಪನ್ಮೂಲ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.
ಶನಿವಾರ ಮುಳವಾಡ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜದಲ್ಲಿ ಶಾಂತಿ ಕದಡುವ ಹೇಳಿಕೆ ನೀಡುತ್ತಿರುವ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅನಂತಕುಮಾರ ಹೆಗಡೆ ಹೇಳಿಕೆ ಸಮಾಜದಲ್ಲಿ ನೆಮ್ಮದಿ ಕದಡುವಂತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಪರಮೇಶ್ವರ ಪ್ರತ್ಯೇಕವಾಗಿ ರಾಜ್ಯ ಪ್ರವಾಸ ಮಾಡುತ್ತಿರುವುದಕ್ಕೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ. ಎಲ್ಲರೂ ಒಂದೇ ಕಡೆ ಹೊಗುವುದಕ್ಕಿಂತ ಇಬ್ಬರೂ ಒಂದೊಂದೆಡೆ ಪ್ರವಾಸ ಮಾಡಿ ಪಕ್ಷ ಭದ್ರ ಪಡಿಸುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.