ಸಿದ್ದೇಶ್ವರ ಬ್ಯಾಂಕ್‌ನ ನಲವತ್ತುಲಕ್ಷ ರೂ. ಕಿತ್ತುಕೊಂಡು ಪರಾರಿ
Team Udayavani, Dec 31, 2017, 11:12 AM IST
ವಿಜಯಪುರ: ನಗರದಲ್ಲಿ ಅತ್ಯಂತ ಜನನಿಬಿಡ ಪ್ರದೇಶದಲ್ಲಿರುವ ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ನ ಲಕ್ಷಾಂತರ
ಹಣ ಇದ್ದ ಚೀಲವನ್ನು ಸಿನಿಮೀಯ ರೀತಿಯಲ್ಲಿ ಹಾರಿಸಿಕೊಂಡು ಪರಾರಿಯಾಗಿರುವ ಘಟನೆ ಜರುಗಿದೆ.
ಶನಿವಾರ ಬೆಳಗ್ಗೆ ನಗರದ ಸಿದ್ದೇಶ್ವರ ದೇವಸ್ಥಾನದ ಬಳಿ ಇರುವ ಸಿದ್ದೇಶ್ವರ ಬ್ಯಾಂಕ್‌ನ ಮುಖ್ಯ ಶಾಖೆಯಿಂದ
ನಗರದಲ್ಲಿರುವ ಬ್ಯಾಂಕ್‌ನ ಶಾಖೆಗಳಿಗೆ ಸುಮಾರು 40 ಲಕ್ಷ ರೂ. ನಗದು ಹಣ ಸಾಗಿಸುವಾಗ ಈ ಕೃತ್ಯ ಜರುಗಿದೆ.
ಭದ್ರತಾ ಸಿಬ್ಬಂದಿಯ ಕಣ್ಗಾವಲಿನಲ್ಲಿ ವಾಹನದಲ್ಲಿ ಹಣ ಸಾಗಿಸಲಾಗುತ್ತಿತ್ತು. ಈ ಹಂತದಲ್ಲಿ ವಾಹನದ ಬಳಿ ಕೆಲವು
ನೋಟುಗಳನ್ನು ಚಲ್ಲಿದ್ದ ಕಳ್ಳರು ಭದ್ರತಾ ಸಿಬ್ಬಂದಿ ಗಮನ ಅತ್ತ ಸೆಳೆದು ಹಣ ಇದ್ದ ಚೀಲವನ್ನು ಹಾರಿಸಿಕೊಂಡು ಹೋಗಿದ್ದಾರೆ.
ಇಡಿ ಘಟನೆ ಸಿನಿಮೀಯ ರೀತಿಯಲ್ಲಿ ಜರುಗಿದ್ದು, ತಮ್ಮ ಚಿತ್ತವನ್ನು ಬೇರೆಡೆ ಸೆಳೆದು ಹಣದ ಚೀಲವನ್ನು ಕಳ್ಳರು
ಹೊತ್ತೂಯ್ದಿದ್ದಾರೆ. ಆಗ ಕರ್ತವ್ಯದಲ್ಲಿದ್ದ ತಮಗೆ ಇಡಿ ಘಟನೆ ಗಮನಕ್ಕೆ ಬರದಂತೆ ಈ ಕೃತ್ಯವನ್ನು ಎಸಗಲಾಗಿದೆ
ಎಂದು ಸಿಬ್ಬಂದಿ ಹೇಳಿಕೊಂಡಿದ್ದಾರೆ.
ಕಳ್ಳತನವಾದ ಸುದ್ದಿ ತಿಳಿಯುತ್ತಿದ್ದಂತೆ ಎಸ್‌ಪಿ ಕುಲದೀಪ ಜೈನ್, ಎಎಸ್‌ಪಿ ಶಿವಕುಮಾರ ಗುಣಾರಿ ಸ್ಥಳಕ್ಕೆ ಭೇಟಿ
ನೀಡಿ ಪರಿಶೀಲನೆ ದ್ದು ನಡೆಸಿದರು. ಗಾಂಧಿಚೌಕ್ ಠಾಣೆಯಲ್ಲಿ ಪಕ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.