ಸಿಂದಗಿ ಉಪಚುನಾವಣೆ: ಮತದಾನಕ್ಕೆ ಕಾಸರಗೋಡಿನಿಂದ ಬಂದ ಗುಳೆಹೋಗಿದ್ದ ಜನ
Team Udayavani, Oct 30, 2021, 11:09 AM IST
ವಿಜಯಪುರ: ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಕುಟುಂಬ ಸದಸ್ಯರೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.
ಗಣಿಹಾರ ಗ್ರಾಮದ 236 ಸಂಖ್ಯೆಯ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಬೆಳಿಗ್ಗೆ ನೀರಸವಾಗಿದ್ದ ಮತದಾನ 11 ರ ನಂತರ ಬಿರುಸು ಪಡೆಯಿತು.
ಇದನ್ನೂ ಓದಿ:ಹಾನಗಲ್ ಉಪಚುನಾವಣೆ: ಮೂರು ಕಡೆ ಕೈಕೊಟ್ಟ ಮತಯಂತ್ರ
ಗಣಿಹಾರ ಗ್ರಾಮದಲ್ಲಿ ನೂರಾರು ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಈ ಗ್ರಾಮದಿಂದ ಕೇರಳ ರಾಜ್ಯಕ್ಕೆ ಗುಳೆಹೋಗಿದ್ದ ಸುಮಾರು ನೂರಾರು ಯುವಕರು ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿ ಮತದಾನ ಮಾಡಿದರು.
ಮತದಾನದ ಹಿನ್ನೆಲೆಯಲ್ಲಿ ಸ್ವಂತ ಖರ್ಚಿನಲ್ಲಿ ಕೇರಳದ ಕಾಸರಗೋಡು ಪಟ್ಟಣದಿಂದ ಆಗಮಿಸಿದ್ದೇನೆ. ಮತದಾನ ಮಾಡುವುದು ನನ್ನ ಕರ್ತವ್ಯ ಸುರೇಶ ಕುಂಬಾರ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.