ಸಾಮಾಜಿಕ ಅಂತರ ಕಾಯ್ದುಕೊಂಡು ಆರೋಗ್ಯವಾಗಿರಿ: ರಾಜಣ್ಣ
Team Udayavani, May 25, 2020, 6:25 PM IST
ಸಾಂದರ್ಭಿಕ ಚಿತ್ರ
ಸಿಂದಗಿ: ಕೋವಿಡ್ ಸೋಂಕು ಹೋಗಲಾಡಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಪುರಸಭೆ ಸದಸ್ಯ ರಾಜಣ್ಣ ನಾರಾಯಣಕರ ಹೇಳಿದರು.
ಪಟ್ಟಣದಲ್ಲಿ ದಿ ಅಸೋಸಿಯೇಷನ್ ಆಫ್ ಪಿಪಲ್ ವಿತ್ ಡೆಸೇಬಿಲಿಟಿ ಬೆಂಗಳೂರು ಹಾಗೂ ಅಂಗವಿಕಲರ ಐಕ್ಯತಾ ವೇದಿಕೆ ಸಿಂದಗಿ (ಎಪಿಡಿ) ಅವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು. ಅಂಗವಿಕಲರಿಗೆ ಆಹಾರದ ಕಿಟ್ ವಿತರಣೆ ಮಾಡಿದ ಎರಡು ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದರು. ಸ್ಥಳೀಯ ಶ್ರೀ ಪದ್ಮರಾಜ ಬಿಎಸ್‌ಡಬ್ಲ್ಯೂ ಕಾಲೇಜಿನ ಉಪನ್ಯಾಸಕ ಮಹಾಂತೇಶ ನೂಲಾನವರ ಮಾತನಾಡಿ, ಸುಮಾರು 13 ವರ್ಷಗಳಿಂದ ಐಕ್ಯತಾ ವೇದಿಕೆ ತಾಲೂಕಿನಲ್ಲಿ ಕಾರ್ಯನಿರ್ವಹಿಸುವ ಮೂಲಕ ಅಂಗವಿಕಲರ ಸಮಸ್ಯೆಗೆ ಸ್ಪಂದಿಸುತ್ತ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷೆ ಸಬಿಯಾ ಮರ್ತೂರ, ಶಾಬುದ್ದಿನ ಬುಕ್‌ದ, ದಾವಲಸಾಬ ಮರ್ತೂರ, ಲಕ್ಷ್ಮೀ ರಾಠೋಡ, ಸುರೇಖಾ ಗುರವ, ಯಲ್ಲಮ್ಮ ಮುಳವಾಡ, ವಿಜಯ ಭಜಂತ್ರಿ, ಸಲೀಮ ಮಂದೇವಾಲಿ, ರಾಜು ಯಡ್ರಾಮಿ, ವಿಜಯಲಕ್ಷ್ಮೀ ಬೈರೊಡಗಿ ಸೇರಿದಂತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.