ಉತ್ತರಾಖಂಡ ಪ್ರವಾಹದಲ್ಲಿ ಸಿಲುಕಿರುವ ಸಿಂದಗಿ ವೈದ್ಯೆ
Team Udayavani, Oct 20, 2021, 11:18 AM IST
ವಿಜಯಪುರ: ಉತ್ತರಾಖಂಡ ರಾಜ್ಯದಲ್ಲಿ ಬಾರೀ ಮಳೆ ಸೃಷ್ಟಿಸಿರುವ ಪ್ರವಾಹದಲ್ಲಿ ವಿಜಯಪುರ ಮೂಲದ ವೈದ್ಯೆಯೊಬ್ಬರು ಸಿಲುಕಿದ್ದು, ಸುರಕ್ಷಿತವಾಗಿರುವ ಮಾಹಿತಿ ಲಭ್ಯವಾಗಿದೆ.
ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಡಾ.ಅನಿತಾ ಪಾಪಣ್ಣವರ ಎಂಬ ವೈದ್ಯೆ ಸೇನೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೀಗ ಉತ್ತರಾಖಂಡ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ ಸ್ಥಿತಿ ತಲುಪಿದ್ದು, ಕ್ಯಾಪ್ಟನ್ ಡಾ. ಅನಿತಾ ಕೂಡ ಪ್ರವಾಹದ ಸಿಲುಕಿದ್ದಾರೆ.
ಉತ್ತರಾಖಂಡನ ಹಾಲದವನಿ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದರೂ ಕ್ಯಾಪ್ಟನ್ ಡಾ.ಅನಿತಾ ಸುರಕ್ಷಿತವಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಬೆಂಗಳೂರಿನ ಸ್ಟೇಟ್ ಡಿಸಾಸ್ಟರ್ ಆಫೀಸ್ ನೀಡಿದ ಮಾಹಿತಿ ಆಧರಿಸಿ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಕ್ಯಾಪ್ಟನ್ ಅನಿತಾ ಮನೆಯಲ್ಲಿ ಆತಂಕ ವ್ಯಕ್ತವಾಗಿದ್ದು, ಮಗಳು ಸುರಕ್ಷಿತವಾಗಿ ಮರಳಿ ಬರಲೆಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.