ಜೆಡಿಎಸ್‌ ಪ್ರಣಾಳಿಕೆ ಬಿಡುಗಡೆ

ಅಭಿವೃದ್ಧಿ ಪರ 36 ಕಾಮಗಾರಿಗಳಿಗೆ 165 ಕೋಟಿ ರೂ. ಮಂಜೂರು

Team Udayavani, Feb 2, 2020, 3:59 PM IST

2-Febraury-23

ಸಿಂದಗಿ: ನನ್ನ ಅಧಿಕಾರದ ಅವಧಿಯಲ್ಲಿ ಸಿಂದಗಿ ಪಟ್ಟಣದ ಅಭಿವೃದ್ಧಿಗಾಗಿ ಮಾಡಿದ ಕೆಲಸ ನೋಡಿ ಪಟ್ಟಣದ ಮತದಾರರು ಪಕ್ಷದ ಎಲ್ಲ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಗೆಲ್ಲಿಸುತ್ತಾರೆ ಎಂದು ಭರವಸೆ ಇಟ್ಟಿದ್ದೇನೆ ಎಂದು ಶಾಸಕ ಎಂ.ಸಿ. ಮನಗೂಳಿ ಹೇಳಿದರು.

ಶನಿವಾರ ಪಕ್ಷದ ಕಾರ್ಯಾಲಯದಲ್ಲಿ ಪಟ್ಟಣದ ಅಭಿವೃದ್ಧಿಗೆ ಇರುವ ಪ್ರಮುಖ 13 ಕಾಮಗಾರಿಗಳು ಇರುವ ಸಿಂದಗಿ ಪುರಸಭೆ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರಸಭೆ ಚುನಾವಣೆಯಲ್ಲಿ ಎಲ್ಲ 23 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿದ್ದು ಎಲ್ಲ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಾಗುತ್ತಿದ್ದೆ. ಎಲ್ಲ ಅಭ್ಯರ್ಥಿಗಳ ಗೆಲುವು ಖಚಿತ. ಜೆಡಿಎಸ್‌ ಪಕ್ಷದ ಪುರಸಭೆ ಆಡಳಿತದ ಚುಕ್ಕಾಣಿ ಹಿಡಿಯುವುದು ಖಚಿತ ಎಂದರು.

ಸಮ್ಮಿಶ್ರ ಸರಕಾರವಿದ್ದ ಸಂದರ್ಭದಲ್ಲಿ 20 ತಿಂಗಳ ಅವ ಧಿಯಲ್ಲಿ ಒಳಚರಂಡಿ ಯೋಜನೆ, ಬಳಗಾನೂರ ಕೆರೆಯಿಂದ ಸಿಂದಗಿವರೆಗೆ ಪೈಪ್‌ಲೈನ್‌ ಮಾಡಿಸುವ ಯೋಜನೆ, ಪಟ್ಟಣದಲ್ಲಿ ಮಿನಿ ವಿಧಾನಸೌಧ ಕಟ್ಟಡದ ಮಂಜೂರು, ರಸ್ತೆ ನಿರ್ಮಾಣ ಸೇರಿದಂತೆ 36 ಕಾಮಗಾರಿಗಳಿಗೆ ಒಟ್ಟು 165 ಕೋಟಿ ರೂ. ಮಂಜೂರು ಮಾಡಿಸಿದ್ದೇನೆ. ಕೆಲ ಕಾಮಗಾರಿಗಳು ಕೆಲಸ ಪ್ರಾರಂಭವಾಗಿದ್ದು, ಕೆಲವು ಟೆಂಡರ್‌ ಆಗಿದ್ದು, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಚುನಾವಣೆ ನಂತರ ಕೆಲಸ ಪ್ರಾರಂಭವಾಗುತ್ತವೆ ಎಂದು ಹೇಳಿದರು.

1994ರಲ್ಲಿ ಸಚಿವನಿದ್ದ ಸಂದರ್ಭದಲ್ಲಿ ಪಟ್ಟಣದ ಜನತೆಗೆ ಕುಡಿಯುವ ಪೂರೈಸಲು ಪಟ್ಟಣದಲ್ಲಿ ಕೆರೆ ನಿರ್ಮಾಣ ಮಾಡಲಾಯಿತು. 8 ಕಿ.ಮೀ. ದೂರದಿಂದ ಪೈಪ್‌ಲೈನ್‌ ಮಾಡಿ ಕೆರೆಗೆ ನೀರು ತರಲಾಯಿತು. ಈಗ ನೀರಿನ ಅಭಾವವಿದೆ. ಈಗ 27.10 ಕೋಟಿ ರೂ. ವೆಚ್ಚದಲ್ಲಿ ಪೈಪ್‌ ಲೈನ್‌ ಮಾಡಿ ಬಳಗಾನೂರ ಕೆರೆಯಿಂದ ಸಿಂದಗಿಗೆ ನೀರು ತರಲಾಗುವುದು. ಸಿಂದಗಿಗೆ ಏಪ್ರಿಲ್‌-ಮೇ ತಿಂಗಳಲ್ಲಿ ನೀರು ಬರುತ್ತದೆ ಎಂದು ಹೇಳಿದರು.

ಪಟ್ಟಣದ ಜನತೆಗಾಗಿ 3 ಉದ್ಯಾನ ಮಾಡಲಾಗಿದೆ. ಇನ್ನೂ 2-3 ಉದ್ಯಾನ ಮಾಡಲಾಗುವುದು. ಪಟ್ಟಣದಲ್ಲಿ ಮಿನಿವಿಧಾನ ಸೌಧ ನಿರ್ಮಾಣಕ್ಕಾಗಿ 9.75 ಕೋಟಿ ರೂ. ಹಣ ಮಂಜೂರಾಗಿದೆ. ಈ ವಿಷಯ ಕುರಿತು ನ್ಯಾಯಾಲಯದಲ್ಲಿ ವ್ಯಾಜ್ಯವಿರುವದರಿಂದ ಕಾಮಗಾರಿ ಪ್ರಾರಂಭವಾಗಿಲ್ಲ. ಇನ್ನೆನು ಕೆಲ ದಿನಗಳಲ್ಲಿ ಪ್ರಕರಣ ಇತ್ಯರ್ಥವಾಗಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲಾಗುವುದು. ಪಟ್ಟಣದಲ್ಲಿ ವಿದ್ಯುತ್‌, ಸಿಸಿ ರಸ್ತೆ, ಒಳಚರಂಡಿ, ಕುಡಿಯುವ ನೀರು ಪೂರೈಸಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.

ಶಿವಪ್ಪಗೌಡ ಬಿರಾದಾರ, ಸೋಮುಗೌಡ ಬಿರಾದಾರ, ಶಿರುಗೌಡ ಬಿರಾದಾರ, ಶರಣಪ್ಪಣ್ಣ ಕುರಡೆ, ಅಶೋಕ ಮನಗೂಳಿ, ಸಿದ್ದಣ್ಣ ಚೌಧರಿ ಕನ್ನೋಳ್ಳಿ, ನಿಂಗನಗೌಡ ಬಿರಾದಾರ, ಮಂಜು ಬಿಜಾಪುರ, ಶ್ರೀಕಾಂತ ಸೋಮಜಾಳ, ಸಲೀಮ ಜುಮನಾಳ ಇದ್ದರು.

ಟಾಪ್ ನ್ಯೂಸ್

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.