ವಿಜಯಪುರ: ಮತ್ತೆ ಆರು ಜನರಿಗೆ ಕೋವಿಡ್-19 ಸೋಂಕು ದೃಢ

Team Udayavani, Jun 13, 2020, 6:53 PM IST

ವಿಜಯಪುರ: ಮತ್ತೆ ಆರು ಜನರಿಗೆ ಕೋವಿಡ್-19 ಸೋಂಕು ದೃಢ

ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಮತ್ತೆ ಆರು ‌ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲಯ ಸೋಂಕಿತರ ಸಂಖ್ಯೆ 228 ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ ರಾಜ್ಯದಿಂದ ಮರಳಿ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರ ಹಾಗೂ ಕಂಟೋನ್ಮೆಂಟ್ ಜೋನ್ ನ ಸಂಪರ್ಕದ ಕಾರಣ 9 ವರ್ಷದ ಮಗು ಸೇರಿ 6 ಜನರಲ್ಲಿ ಸೋಂಕು ದೃಢಪಟ್ಟಿದೆ.

ಸೋಂಕಿತರಲ್ಲಿ ರೋಗದಿಂದ ಗುಣಮುಖರಾಗಿ ಶನಿವಾರವೇ 5 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ. ಇದರೊಂದಿ ಸೋಂಕು ಮುಕ್ತರ ಸಂಖ್ಯೆ 152‌ ಕ್ಕೇರಿದೆ. ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ 70 ಸೋಂಕಿತರಿಗೆ‌ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಆರು ಮಂದಿ ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ.

ರಾಜ್ಯದಲ್ಲಿಂದು ಹೊಸ 308 ಸೋಂಕು ಪ್ರಕರಣಗಳು ದೃಢವಾಗಿದ್ದು,  ಕೋವಿಡ್-19 ಸೋಂಕಿತರ ಸಂಖ್ಯೆ 6824ಕ್ಕೆ ಏರಿಕೆಯಾಗಿದೆ. ಇಂದು ಮಂದಿ 209 ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ3648 ಒಟ್ಟು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮರಳಿ ಮನೆಗೆ ತೆರಳಿದ್ದಾರೆ. ಇಂದು ಮೂರು ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಮೂವರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

ಟಾಪ್ ನ್ಯೂಸ್

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.