ನಾಲತವಾಡ: ಪಂಚಮಿ ಮುನ್ನಾದಿನ ಮನೆಯಲ್ಲಿ ಪ್ರತ್ಯಕ್ಷವಾದ ಕರಿ ನಾಗರಹಾವು !
Team Udayavani, Aug 1, 2022, 8:04 PM IST
ನಾಲತವಾಡ: ನಾಗಪಂಚಮಿ ಹಾಲೆರೆಯುವ ಮುನ್ನಾ ದಿನ ಸೋಮವಾರ ಸಂಜೆ ಮಾಜಿ ಸಚಿವೆ ದಿ.ಜೆ.ಎಸ್.ದೇಶಮುಖ್ ಸಂಬಂಧಿ ಶಂಕರರಾವ್ ದೇಶಮುಖ್ ಅವರ ಮನೆಯಲ್ಲಿ ಕರಿ ನಾಗರಹಾವು ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.
ಆ.೨ ಮಂಗಳವಾರ ನಾಗನಿಗೆ ಹಾಲೆರೆಯುವ ಸಿದ್ದತೆಯನ್ನು ಸಾಮಾನ್ಯವಾಗಿ ಎಲ್ಲರೂ ಮಾಡಿಕೊಳ್ಳುತ್ತಿರುವ ಸಂದರ್ಭ, ಮನೆಯಲ್ಲಿ ನಿಜ ನಾಗರಹಾವು ಕಾಣಿಸಿಕೊಂಡಿದ್ದು ನಾಗಪಂಚಮಿಗೆ ಮತ್ತಷ್ಟು ಅರ್ಥ ಮೂಡಿಸಿದಂತಾಗಿದೆ ಎಂದು ಸ್ಥಳದಲ್ಲಿದ್ದ ಜನ ಮಾತನಾಡಿಕೊಳ್ಳುತ್ತಿದ್ದುದು ಕಂಡು ಬಂದಿತು.
ನಂತರ ನಾಗರಹಾವನ್ನು ಉರಗ ತಜ್ಞ ಮಾರುತಿ ಗುರಿಕಾರ ಎಂಬ ಯುವಕ ಜಮೀನೊಂದರಲ್ಲಿ ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.