ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
Team Udayavani, Feb 21, 2018, 1:17 PM IST
ವಿಜಯಪುರ: ಕರ್ನಾಟಕ ಲಲಿತ ಕಲಾ ಅಕಾಡೆಮಿ ಸಹಾಯ ಧನದಲ್ಲಿ ಫೆ. 24ರಂದು ಧಾರವಾಡದಲ್ಲಿ ಯುವ ಕಲಾವಿದ ವರ್ಧಮಾನ ಕೇದ್ರಾಪುರ ಇವರ ಏಕವ್ಯಕ್ತಿ ಚಿತ್ರಕಲಾ ಕೃತಿಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಧಾರವಾಡದ ಸರ್ಕಾರಿ ಸರಕಾರಿ ಚಿತ್ರಕಲಾ ಆರ್ಟ್ ಗ್ಯಾಲರಿಯಲ್ಲಿ ಅಂದು ಬೆಳಗ್ಗೆ 10:30ಕ್ಕೆ ಚಿತ್ರಕಲಾ ಪ್ರದರ್ಶನಕ್ಕೆ ಹಿರಿಯ ಕಲಾವಿದ ಎಂ.ಆರ್. ಬಾಳಿಕಾಯಿ ಚಾಲನೆ ನೀಡಲಿದ್ದು, ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯ ಎಫ್.ವಿ. ಚಿಕ್ಕಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಕಲಾವಿದ ಡಾ| ಪಿ.ಎಸ್. ಕಡೆಮನಿ, ಬಿ.ಎಚ್. ಕುರಿ ಪಾಲ್ಗೊಳ್ಳಲಿದ್ದಾರೆ.
ವಿಜಯಪುರ ಜಿಲ್ಲೆಯ ಸಿದ್ದಾಪುರ (ಕೆ) ಗ್ರಾಮದ ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದಿರುವ ವರ್ಧಮಾನ ಅವರು, ಹಲವು ಚಿತ್ರಕಲೆ ಪ್ರದರ್ಶನದಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿದ್ದು ಬಹುಮಾನ-ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಇವರು ರಚಿಸಿದ ಕಲಾಕೃತಿ ಕೃಷ್ಣನ ಬಾಲ್ಯ ಲೀಲೆಗಳು, ಪ್ರೇಮಿ, ಕನಸು, ತ್ರಿ ಇಡಿಯಟ್, ಹಾಳು ಗೇಡಿಸುವ ಮಂಗ, ಬೀದಿಯ ಮಗು, ಇಂದಿನ ರಾಜಕೀಯ, ನೀರಿಗಾಗಿ ಪರದಾಡುವ ಕಾಗೆ ಹಾಗೂ ಮಂಗಗಳು, ಹಳ್ಳಿಯ ಬದುಕು,
ಡೊಳ್ಳು ಕುಣಿತ, ನದಿಯಲ್ಲಿ ಸ್ನಾನ ಮಾಡಿ ಪುಡಿಯಿಂದ ದೇವಾಲಯಕ್ಕೆ ಹೋಗುತ್ತಿರುವ ಮಹಿಳೆ ಶಿಲೆ ಮತ್ತು ಮಹಿಳೆ ಮುಂತಾದ ಕಲಾಕೃತಿಗಳು ಸದರಿ ಪ್ರದರ್ಶನದಲ್ಲಿ ಬೆಳಕು ಕಾಣಲಿರುವ ಕಲಾಕೃತಿಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.