ರಾಜ್ಯಮಟ್ಟದ ಸೈಕ್ಲಿಂಗ್ ಸ್ಪರ್ಧೆ: ವಿಜಯಪುರ ಕ್ರೀಡಾನಿಲಯಕ್ಕೆ ಸಮಗ್ರ
Team Udayavani, Oct 14, 2018, 2:21 PM IST
ಹುಬ್ಬಳ್ಳಿ: ಇಲ್ಲಿನ ಬಿಡನಾಳ-ಗಬ್ಬೂರಿನಲ್ಲಿ ನಡೆದ 2 ದಿನಗಳ 11ನೇ ರಾಜ್ಯಮಟ್ಟದ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ವಿಜಯಪುರದ ಕ್ರೀಡಾ ನಿಲಯ ಸಮಗ್ರ ವೀರಾಗ್ರಣಿ ಪಡೆದರೆ, ವಿಜಯಪುರ ಜಿಲ್ಲೆ ರನ್ನರ್
ಅಪ್ ಆಗಿದೆ.
ಕರ್ನಾಟಕ ಅಮೆಚೂರ್ ಸೈಕ್ಲಿಂಗ್ ಅಸೋಶಿಯೇಷನ್ ಆಯೋಜಿಸಿದ್ದ ಚಾಂಪಿಯನ್‌ಷಿಪ್‌ನಲ್ಲಿ ವಿಜಯಪುರ ಕ್ರೀಡಾ ನಿಲಯ 76 ಅಂಕ ಗಳಿಸಿದರೆ, ವಿಜಯಪುರ ಜಿಲ್ಲೆ 26 ಅಂಕ ಪಡೆಯಿತು. ಒಟ್ಟು 17 ಸ್ಪರ್ಧೆ ಜರುಗಿದವು. ಫಲಿತಾಂಶ: ಪುರುಷರ 10 ಕಿ.ಮೀ ಮಾಸ್ಡ್ ಸ್ಟಾರ್ಟ್. (ಇಂಡಿಯನ್ ಮೇಡ್): ಬೆಳಗಾವಿ ಜಿಲ್ಲೆಯ ಬಸವರಾಜ ದಳವಾಯಿ (ಪ್ರಥಮ), ಬೆಳಗಾವಿ ಜಿಲ್ಲೆಯ ಪ್ರಭು ಕಾಳತಿಪ್ಪಿ (ದ್ವಿತೀಯ), ಬಾಗಲಕೋಟೆ ಜಿಲ್ಲೆಯ ಬಸವರಾಜ ಹೊಸೂರು (ತೃತೀಯ) ಸ್ಥಾನ ಪಡೆದರು.
18 ವರ್ಷದೊಳಗಿನ ಬಾಲಕರ 50 ಕಿ.ಮೀ ಮಾಸ್ಡ್ ಸ್ಟಾರ್ಟ್: ವಿಜಯಪುರ ಕ್ರೀಡಾ ನಿಲಯದ ಬಸವರಾಜ ಮಡ್ಡಿ (ಪ್ರಥಮ), ವಿಜಯಪುರ ಕ್ರೀಡಾ ನಿಲಯದ ಮುತ್ತಪ್ಪ ನಲವಳ್ಳಿ (ದ್ವಿತೀಯ),ವಿಜಯಪುರ ಕ್ರೀಡಾ ನಿಲಯದ
ಸಚಿನ ರಂಜಣಗಿ (ತೃತೀಯ) ಸ್ಥಾನ ಗಳಿಸಿದರು. 18 ವರ್ಷದೊಳಗಿನ ಬಾಲಕಿಯರ 30 ಕಿ.ಮೀ ಮಾಸ್ಡ್ ಸ್ಟಾರ್ಟ್: ವಿಜಯಪುರ ಕ್ರೀಡಾ ನಿಲಯದ ಸೌಮ್ಯ ಅಂತಾಪುರ (ಪ್ರಥಮ), ವಿಜಯಪುರ ಕ್ರೀಡಾ ನಿಲಯದ ಕಾವೇರಿ ಮುರನಾಳ (ದ್ವಿತೀಯ) ಹಾಗೂ ವಿಜಯಪುರ ಕ್ರೀಡಾ ನಿಲಯದ ಸಾವಿತ್ರಿ ಹೆಬ್ಟಾಳಟ್ಟಿ (ತೃತೀಯ) ಸ್ಥಾನ ಪಡೆದರು.
23 ವರ್ಷದೊಳಗಿನ ಬಾಲಕರ 80 ಕಿ.ಮೀ ಮಾಸ್ಡ್ ಸ್ಟಾರ್ಟ್: ಬಾಗಲಕೋಟೆ ಜಿಲ್ಲೆಯ ಕರೆಪ್ಪ ಜೊಂಗನವರ (ಪ್ರಥಮ), ಚಂದರಗಿ ಕ್ರೀಡಾಶಾಲೆಯ ನಾಗಪ್ಪ ಮುರಡಿ (ದ್ವಿತೀಯ) ಹಾಗೂ ವಿಜಯಪುರ ಕ್ರೀಡಾ ನಿಲಯದ ನಂದೆಪ್ಪ ಸವದಿ (ತೃತೀಯ) ಸ್ಥಾನ ಪಡೆದರು. ಪುರುಷರ 80 ಕಿ.ಮೀ ಮಾಸ್ಡ್ ಸ್ಟಾರ್ಟ್: ವಿಜಯಪುರ ಜಿಲ್ಲೆಯ ಯಲಗೂರೇಶ ಗಡ್ಡಿ (ಪ್ರಥಮ), ವಿಜಯಪುರ ಜಿಲ್ಲೆಯ ಶಿವಲಿಂಗಪ್ಪ ಯಳಮೇಲಿ (ದ್ವಿತೀಯ) ಹಾಗೂ ವಿಜಯಪುರ ಜಿಲ್ಲೆಯ ಸಂತೋಷ ಕುರಣಿ (ತೃತಿಯ) ಸ್ಥಾನ ಪಡೆದರು.
ಮಹಿಳೆಯರ 40 ಕಿ.ಮೀ ಮಾಸ್ಡ್ ಸ್ಟಾರ್ಟ್: ಗದಗ ಜಿಲ್ಲೆಯ ರೇಣುಕಾ ದಂಡಿನ (ಪ್ರಥಮ), ಬಾಗಲಕೋಟೆ
ಜಿಲ್ಲೆಯ ದಾನಮ್ಮ ಗುರವ (ದ್ವಿತೀಯ) ಹಾಗೂ ವಿಜಯಪುರ ಕ್ರೀಡಾ ನಿಲಯದ ಸೌಮ್ಯ ಅಂತಾಪುರ (ತೃತಿಯ) ಸ್ಥಾನ ಪಡೆದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.